U20 ಏಷ್ಯನ್ ಅಥ್ಲೆಟಿಕ್ಸ್: ಹೈಜಂಪ್‌ನಲ್ಲಿ ಇತಿಹಾಸ ನಿರ್ಮಿಸಿದ ಪೂಜಾ
ಭಾರತೀಯ ಅಥ್ಲೆಟಿಕ್ಸ್‌ಗೆ ಹೊಸ ರತ್ನ; ಪೂಜಾ ಅಮೋಘ ಸಾಧನೆ U20 ಏಷ್ಯನ್ ಅಥ್ಲೆಟಿಕ್ಸ್‌ನಲ್ಲಿ ಭಾರತದ ಯುವ ಅಥ್ಲೀಟ್ ಪೂಜಾ ಸಿಂಗ್ ಮತ್ತೊಮ್ಮೆ ಅದ್ಭುತ ಸಾಧನೆ ಮಾಡಿ ದೇಶದ ಗಮನ ಸೆಳೆದಿದ್ದಾರೆ. ಮಹಿಳೆಯರ ಹೈಜಂಪ್ ಫೈನಲ್‌ನಲ್ಲಿ 1.91 ಮೀಟರ್ ಎತ್ತರವನ್ನು ಯಶಸ್ವಿಯಾಗಿ ದಾಟುವ ಮೂಲಕ ಅವರು ತಮ್ಮದೇ ಆದ U20 ರಾಷ್ಟ್ರೀಯ ದಾಖಲೆಯನ್ನು ಮತ್ತಷ್ಟು ಸುಧಾರಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಪೂಜಾ ಭಾರತೀಯ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಕೇವಲ U20 ವಿಭಾಗದಲ್ಲೇ ಸ್ಪರ್ಧಿಸುತ್ತಿರುವ ಅವರು, ಹಿರಿಯರನ್ನು ಸೇರಿಸಿ … Continue reading U20 ಏಷ್ಯನ್ ಅಥ್ಲೆಟಿಕ್ಸ್: ಹೈಜಂಪ್‌ನಲ್ಲಿ ಇತಿಹಾಸ ನಿರ್ಮಿಸಿದ ಪೂಜಾ
Copy and paste this URL into your WordPress site to embed
Copy and paste this code into your site to embed