T20 ಸರಣಿಗೆ ಸಿರಾಜ್‌ಗೆ ವಿಶ್ರಾಂತಿ: ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ

ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್: ಟೀಮ್ ಇಂಡಿಯಾದಿಂದ ಮೊಹಮ್ಮದ್ ಸಿರಾಜ್ ಹೊರಗೆ – ಪ್ರಸಿದ್ಧ್ ಕೃಷ್ಣಗೆ ಅವಕಾಶ ನವದೆಹಲಿ : ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಗಳಿಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ವೇಗದ ಬೌಲರ್ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕ ಮೂಲದ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಿರಾಜ್ ಅವರನ್ನು ಗಾಯದ … Continue reading T20 ಸರಣಿಗೆ ಸಿರಾಜ್‌ಗೆ ವಿಶ್ರಾಂತಿ: ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ