IPL 2026: ಮುಂಬೈಗೆ 206 ರನ್ ಗುರಿ ನೀಡಿದ ರಾಜಸ್ಥಾನ
ಮುಂಬೈ: ಪ್ಲೇಆಫ್ ಪ್ರವೇಶಿಸಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ರನ್‌ಗಳಿಸಲು ಮುಂಬೈ ವಿರುದ್ಧ ಪರದಾಡಬೇಕಾಯಿತು. ನಿಗದಿತ 20 ಓವರ್‌ಗಳಲ್ಲಿ ರಾಜಸ್ಥಾನ ರಾಯಲ್ಸ್ 8 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿತು. ಟಾಸ್ ಸೋತು ಮೊದಲ ಫೀಲ್ಡಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ಲೆಕ್ಕಾಚಾರದಂತೆ ಆರಂಭದಲ್ಲಿಯೇ ರಾಜಸ್ಥಾನ ಬ್ಯಾಟ್ಸಮನ್‌ಗಳನ್ನು ಕಟ್ಟಿಹಾಕಿತು. ಸ್ಫೋಟಕ ಆರಂಭವನ್ನು ನೀಡಿದ ಯಶಸ್ವಿ ಜೈಸ್ವಾಲ್ 17 ಎಸೆತದಲ್ಲಿ 1 ಬೌಂಡರಿ, 3 ಸಿಕ್ಸರ್‌ನಿಂದ 27 ರನ್ ಗಳಿಸಿ ವಿಲ್ ಜಾಕ್ಸ್‌ಗೆ ವಿಕೆಟ್ ಒಪ್ಪಿಸಿದರು. ಇವರ ಹಿಂದೆಯೇ ವೈಭವ್ … Continue reading IPL 2026: ಮುಂಬೈಗೆ 206 ರನ್ ಗುರಿ ನೀಡಿದ ರಾಜಸ್ಥಾನ
Copy and paste this URL into your WordPress site to embed
Copy and paste this code into your site to embed