ವೈಭವ್‌ಗೆ ಸಿಗದ ಅವಕಾಶ: ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಕೋಚ್ ರವಿಶಾಸ್ತ್ರಿ ವಿಡಿಯೋ ವೈರಲ್!
ಟೀಮ್ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಇತ್ತೀಚಿನ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿರುವ ಭಾರತ ತಂಡದಲ್ಲಿ, ಅದ್ಭುತ ಫಾರ್ಮ್‌ನಲ್ಲಿರುವ ವೈಭವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡದಿರುವುದಕ್ಕೆ ಶಾಸ್ತ್ರಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಹಾಗೇ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 189 … Continue reading ವೈಭವ್‌ಗೆ ಸಿಗದ ಅವಕಾಶ: ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಕೋಚ್ ರವಿಶಾಸ್ತ್ರಿ ವಿಡಿಯೋ ವೈರಲ್!
Copy and paste this URL into your WordPress site to embed
Copy and paste this code into your site to embed