IPL 2026: ಗೆದ್ದರೆ ಅಗ್ರಸ್ಥಾನಕ್ಕೆ ಆರ್‌ಸಿಬಿ, ಸೋತರೆ ಮುಂಬೈಗೆ ನಿರಾಸೆ
ರಾಯ್ಪುರ: ಪ್ರಸಕ್ತ ಐಪಿಎಲ್ ಪಂದ್ಯಾವಳಿಯಲ್ಲಿ ಮುಂಬೈ ಇಂಡಿಯನ್ಸ್‌ಗೆ ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಎನ್ನುವ ಪರಿಸ್ಥಿತಿ ಎದುರಾಗಿದೆ. ಐಪಿಎಲ್ 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಂದು ನಡೆಯುವ ರಾತ್ರಿ ಪಂದ್ಯ ಇದಾಗಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಪಂದ್ಯಗಳಲ್ಲಿ 6 ಗೆಲುವುಗಳೊಂದಿಗೆ 12 ಅಂಕಗಳನ್ನು ಪಡೆದು 4 ಸ್ಥಾನದಲ್ಲಿದೆ. ಪ್ಲೇ ಆಫ್ … Continue reading IPL 2026: ಗೆದ್ದರೆ ಅಗ್ರಸ್ಥಾನಕ್ಕೆ ಆರ್‌ಸಿಬಿ, ಸೋತರೆ ಮುಂಬೈಗೆ ನಿರಾಸೆ
Copy and paste this URL into your WordPress site to embed
Copy and paste this code into your site to embed