IPL 2026: ಮುಂಬೈ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ

ರಾಯಪುರ: ಐಪಿಎಲ್‌ ಪಂದ್ಯಾವಳಿಯ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಟಾಸ್‌ನಲ್ಲಿ ಗೆಲುವು ಕಂಡಿದೆ. ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ. ರಾಯ್‌ಪುರದ ಕ್ರೀಡಾಂಗಣವು ಬ್ಯಾಟರ್‌ಗಳಿಗೆ ಹೆಚ್ಚಿನ ಬೆಂಬಲ ನೀಡುವ ನಿರೀಕ್ಷೆಯಿದೆ. ಇಲ್ಲಿನ ಬೌಂಡರಿಗಳು ಚಿಕ್ಕದಾಗಿರುವುದರಿಂದ ಹೆಚ್ಚಿನ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದು. ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳು ಇದುವರೆಗೆ 35 ಬಾರಿ ಮುಖಾಮುಖಿಯಾಗಿದ್ದು, ಮುಂಬೈ 19 ಬಾರಿ ಮತ್ತು ಬೆಂಗಳೂರು … Continue reading IPL 2026: ಮುಂಬೈ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ