ಕಿವೀಸ್‌ ವಿರುದ್ಧ ಪಂತ್‌ ದಾಖಲೆಗಳ ಬೇಟೆ; ನ್ಯೂಜಿಲೆಂಡ್‌ ನಲ್ಲಿ ಭಾರತೀಯ ವಿಕೆಟ್ ಕೀಪರ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಫೋಟಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದಿಕೊಳ್ಳುವು ಮೂಲಕ  ಐತಿಹಾಸಿಕ ಸಾಧನೆ ಮಾಡಿದ್ದಾರೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಭಾನುವಾರ ನಡೆದ  ಪಂದ್ಯದ ನಾಲ್ಕನೇ ದಿನ ಪಂತ 135 ಎಸೆತಗಳಲ್ಲಿ ಶತಕ ಪೂರೈಸಿದ ಪಂತ್, ಅಂತಿಮವಾಗಿ 153 ಎಸೆತಗಳಲ್ಲಿ 128 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಸೇರಿದ್ದವು. ನಾಲ್ಕೂ SENA … Continue reading ಕಿವೀಸ್‌ ವಿರುದ್ಧ ಪಂತ್‌ ದಾಖಲೆಗಳ ಬೇಟೆ; ನ್ಯೂಜಿಲೆಂಡ್‌ ನಲ್ಲಿ ಭಾರತೀಯ ವಿಕೆಟ್ ಕೀಪರ್