ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಬಳಕೆ – ಪರಾಗ್ ವಿರುದ್ಧ ಕ್ರಮ

ನವದೆಹಲಿ: ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ 40ನೇ ಪಂದ್ಯದಲ್ಲಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಿಯಾನ್ ಪರಾಗ್‌ ಅವರಿಗೆ ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾದ ಪರಾಗ್ ಪಂದ್ಯ ಶುಲ್ಕದ 25% ದಂಡಕ್ಕೆ ಗುರಿಯಾಗಿದ್ದು, ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ವಿಧಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ: ಐಪಿಎಲ್ ಆಡಳಿತ ಮಂಡಳಿಯ ಪ್ರಕಾರ, ಪರಾಗ್ ಅವರು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ಅನ್ನು ಉಲ್ಲಂಘಿಸಿದ್ದಾರೆ. ಈ ನಿಯಮವು … Continue reading ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಬಳಕೆ – ಪರಾಗ್ ವಿರುದ್ಧ ಕ್ರಮ