ಜಿಂಕೆಯನ್ನು ನುಂಗಿದ ಹೆಬ್ಬಾವು ಸುಸ್ತೋ ಸುಸ್ತು
ಮಳವಳ್ಳಿ: ಬೃಹತಾಕಾರದ ಹೆಬ್ಬಾವೊಂದು ಜಿಂಕೆಯನ್ನು ನುಂಗಿ ಚಲಿಸಲು ಸಾಧ್ಯವಾಗದ ಅಪರೂಪದ ಘಟನೆ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆದಿದೆ. ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನ ಕಾಡಿನ ಸಮೀಪ ಪತ್ತೆಯಾಗಿದೆ. ಈ ದೃಶ್ಯವನ್ನು ನೋಡಲು ಆ ಭಾಗದಲ್ಲಿ ಜಾನುವಾರು ಮೇಯಿಸುತ್ತಿದ್ದ ರೈತರು ಮುಗಿಬಿದ್ದಿದ್ದು ಅಲ್ಲದೆ ಈ ದೃಶ್ಯ ನೋಡಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಬೀತರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹೆಬ್ಬಾವು ಸಂರಕ್ಷಣೆ ಮಾಡಿ ಅರಣ್ಯ ಪ್ರದೇಶ … Continue reading ಜಿಂಕೆಯನ್ನು ನುಂಗಿದ ಹೆಬ್ಬಾವು ಸುಸ್ತೋ ಸುಸ್ತು
Copy and paste this URL into your WordPress site to embed
Copy and paste this code into your site to embed