ಸೆಲ್ಫಿ ಬೇಕಿದ್ದರೆ 100 ರೂಪಾಯಿ ಕೊಡಿ ಎಂದ ವೈಭವ್‌ ಸೂರ್ಯವಂಶಿ

ರಾಜಸ್ಥಾನ ರಾಯಲ್ಸ್ ತಂಡದ ಭರವಸೆಯ ಆಟಗಾರ ವೈಭವ್ ಸೂರ್ಯವಂಶಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಣ ಕೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ರಾಜಸ್ಥಾನ್‌ ರಾಯಲ್ಸ್‌ ತಂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣವಾದ ʻಎಕ್ಸ್‌ʼನಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್‌ಗೆ ಸಾವಿರಾರು ಲೈಕ್‌ಗಳು ಮತ್ತು ಪ್ರತಿಕ್ರಿಯೆಗಳು ಬಂದಿವೆ. ಅಸಲಿಗೆ ವಿಡಿಯೋದಲ್ಲಿ ಏನಿದೆ?ರಾಜಸ್ಥಾನ ರಾಯಲ್ಸ್‌ ತಂಡದ ಆಟಗಾರರೊಂದಿಗೆ ವೈಭವ್‌ ಸೂರ್ಯವಂಶಿ ವಿಮಾನ ನಿಲ್ದಾಣದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇಬ್ಬರು ಮಕ್ಕಳು ವೈಭವ್‌ ಬಳಿ ಬಂದು ನಿಮ್ಮ ಜತೆ … Continue reading ಸೆಲ್ಫಿ ಬೇಕಿದ್ದರೆ 100 ರೂಪಾಯಿ ಕೊಡಿ ಎಂದ ವೈಭವ್‌ ಸೂರ್ಯವಂಶಿ