ವೈಭವ್ ಅಬ್ಬರ: ಭಾರತ ‘ಎ’ ತಂಡಕ್ಕೆ 66 ರನ್‌ಗಳ ಭರ್ಜರಿ ಜಯ

ದಾಂಬೂಲ: ಶ್ರೀಲಂಕಾ ‘ಎ’ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ‘ಎ’ ತಂಡವು ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡರಲ್ಲೂಅದ್ಭುತ ಪ್ರದರ್ಶನ ನೀಡುವ ಮೂಲಕ 66 ರನ್‌ಗಳ ಭರ್ಜರಿ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ‘ಎ’ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಪ್ರತಿಯಾಗಿ ಶ್ರೀಲಂಕಾ ‘ಎ’ 47.1 ಓವರ್‌ಗಳಲ್ಲಿ 311 ರನ್‌ಗಳಿಗೆ ಆಲೌಟ್ ಆಯಿತು. ಭಾರತ ‘ಎ’ ಪರ ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ … Continue reading ವೈಭವ್ ಅಬ್ಬರ: ಭಾರತ ‘ಎ’ ತಂಡಕ್ಕೆ 66 ರನ್‌ಗಳ ಭರ್ಜರಿ ಜಯ