ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ಸಜ್ಜು

ಯುವ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವ ರಾಜ್ಯ ಮಟ್ಟದ ಕ್ರೀಡಾಕೂಟ: ವಿಜಯಪುರದಲ್ಲಿ ವಾರಪೂರ್ತಿ ಬ್ಯಾಡ್ಮಿಂಟನ್ ಹಬ್ಬ ವಿಜಯಪುರ: ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ನಗರ ಸಜ್ಜುಗೊಂಡಿದ್ದು, ಮೇ 17ರಿಂದ 23ರವರೆಗೆ ಭರ್ಜರಿ ಪಂದ್ಯಾವಳಿ ನಡೆಯಲಿದೆ. ನಗರದ BLDE ಒಳಾಂಗಣ ಕ್ರೀಡಾಂಗಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣಗಳಲ್ಲಿ ಈ ರಾಜ್ಯ ಮಟ್ಟದ ಟೂರ್ನಿ ಆಯೋಜಿಸಲಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ 15ರಿಂದ … Continue reading ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ಸಜ್ಜು