RCB vs SRH: ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ನಡುವೆ ಬಿಸಿಬಿಸಿ ಮಾತಿನ ಚಕಮಕಿ!

ಬೆಂಗಳೂರು: ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಹೈವೋಲ್ಟೇಜ್ ಪಂದ್ಯವು ಕೇವಲ ರನ್ ಮಳೆಯಿಂದ ಮಾತ್ರವಲ್ಲದೆ, ಆಟಗಾರರ ನಡುವಿನ ಉದ್ವಿಗ್ನ ಕ್ಷಣಗಳಿಂದಲೂ ಭಾರೀ ಸದ್ದು ಮಾಡುತ್ತಿದೆ. ಪಂದ್ಯದ ವೇಳೆ ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಎಸ್‌ಆರ್‌ಎಚ್‌ ತಂಡದ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ನಡುವೆ ಮೈದಾನದಲ್ಲೇ ತೀವ್ರ ಮಾತಿನ ಚಕಮಕಿ ನಡೆದಿದೆ.ಇನ್ನಿಂಗ್ಸ್‌ನ ಪ್ರಮುಖ ಘಟ್ಟದಲ್ಲಿ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ ಮೈದಾನದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆಯಿತು. … Continue reading RCB vs SRH: ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ನಡುವೆ ಬಿಸಿಬಿಸಿ ಮಾತಿನ ಚಕಮಕಿ!