ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ವೆಸ್ಟ್ ಇಂಡೀಸ್
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡ ನಡುವೆ ನಡೆಯುತ್ತಿರುವ ಮೂರು ದಿನಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಐತಿಹಾಸಿಕ ದಾಖಲೆ ಬರೆದಿದೆ. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಏಕದಿನ ಇತಿಹಾಸದಲ್ಲೇ ಮೊದಲ ಬಾರಿಗೆ 400 ರನ್‌ಗಳ ಗಡಿಯನ್ನು ದಾಟಿ ಐತಿಹಾಸಿಕ ದಾಖಲೆ ಬರೆದಿದೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ವೆಸ್ಟ್ ಇಂಡೀಸ್‌ಗೆ ಭಾರತ ಆರಂಭಿಕ ಆಘಾತ ನೀಡಿತಾದರೂ ಜಾನ್ ಕ್ಯಾಂಪ್ಬೆಲ್ ಮತ್ತು ಶೈ ಹೋಪ್ ಜೋಡಿ … Continue reading ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ವೆಸ್ಟ್ ಇಂಡೀಸ್
Copy and paste this URL into your WordPress site to embed
Copy and paste this code into your site to embed