IPL 2026: SRHvsMI ಗೆಲುವಿನ ಹಳಿಗೆ ಮುಂಬೈ ಮರಳುವುದೇ?

ಮುಂಬೈ: ಕಳೆದ 5 ಆವೃತ್ತಿಗಳಲ್ಲಿ ಟ್ರೋಫಿ ಗೆಲ್ಲದ ಮುಂಬೈ ಇಂಡಿಯನ್ಸ್ ಈ ಆವೃತ್ತಿಯಲ್ಲೂ ಕಳಪೆ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ಕೆಳಗಿದೆ. ಇದರ ಮಧ್ಯೆ ಇಂದು ಐಪಿಎಲ್ 2026ರ 41ನೇ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಮುಂಬೈನ ಐಕಾನಿಕ್ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಅತಿಥೇಯರು ಕೊಂಚ ಒತ್ತಡದಲ್ಲೇ ಇದ್ದಾರೆ. ಸದ್ಯ ಟೂರ್ನಿಯಲ್ಲಿ ಉಭಯ ತಂಡಗಳ ಪಯಣ ಭಿನ್ನವಾಗಿದೆ. ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ಆಡಿರುವ 8 ಪಂದ್ಯಗಳಲ್ಲಿ 5 ಜಯಗಳಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ. ಮುಂಬೈ … Continue reading IPL 2026: SRHvsMI ಗೆಲುವಿನ ಹಳಿಗೆ ಮುಂಬೈ ಮರಳುವುದೇ?