WPL 2027: RCB ಸೇರಿದಂತೆ ಐದು ತಂಡಗಳ ರಿಟೆನ್ಶನ್ ಪಟ್ಟಿ ಪ್ರಕಟ!
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) 2027ರ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಸೆಪ್ಟೆಂಬರ್ 28ರಂದು ಐದು ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ (Retained) ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. 2027ರ WPL ಜನವರಿ 14ರಿಂದ ಫೆಬ್ರವರಿ 7ರವರೆಗೆ ನಡೆಯಲಿದ್ದು, ಆಟಗಾರರ ಹರಾಜು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 13 ಆಟಗಾರರನ್ನು ಉಳಿಸಿಕೊಂಡಿದೆ. ನಾಯಕಿ ಸ್ಮೃತಿ ಮಂದಾನ, ರಿಚಾ ಘೋಷ್, ಎಲಿಸ್ ಪೆರ್ರಿ, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಾಡಿನ್ ಡಿ … Continue reading WPL 2027: RCB ಸೇರಿದಂತೆ ಐದು ತಂಡಗಳ ರಿಟೆನ್ಶನ್ ಪಟ್ಟಿ ಪ್ರಕಟ!
Copy and paste this URL into your WordPress site to embed
Copy and paste this code into your site to embed