#bagalkote Archives - Samyukta Karnataka

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮುಳುಗಿ ಬಾಲಕ ಸಾವು
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ಜಾಕ್‌ವೆಲ್ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ದುರ್ಘಟನೆಯಲ್ಲಿ 11 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದುಃಖಕರವಾಗಿದೆ. ಮೃತ ಬಾಲಕನನ್ನು ಹುಬ್ಬಳ್ಳಿಯ ರಾಹುಲ್ ಪ್ರಕಾಶ ಅಜ್ಜನವರ ಎಂದು ಗುರುತಿಸಲಾಗಿದೆ.

ಶಾಲಾ ರಜೆಯ ಹಿನ್ನೆಲೆ ಸಂಬಂಧಿಕರ ಮನೆಗೆ ರಬಕವಿಗೆ ಬಂದಿದ್ದ ರಾಹುಲ್, ಬೆಳಗಿನ ಜಾವ ಸಂಬಂಧಿಕರೊಂದಿಗೆ ನದಿ ತೀರಕ್ಕೆ ತೆರಳಿದ್ದನು. ಪ್ರತಿದಿನದಂತೆ ನೂರಾರು ಜನರು ಸ್ನಾನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗೊಂದಲದ ನಡುವೆ ಬಾಲಕ ನೀರಿಗೆ ಇಳಿದಿದ್ದಾನೆ. ಈಜು ಬಾರದ ಕಾರಣ ಕೆಲವೇ ಕ್ಷಣಗಳಲ್ಲಿ ಅವನು ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ.

ಬಾಲಕ ಕಾಣೆಯಾಗಿರುವುದನ್ನು ಗಮನಿಸಿದ ಸಂಬಂಧಿಕರು ಹಾಗೂ ಸ್ಥಳೀಯರು ತಕ್ಷಣವೇ ಹುಡುಕಾಟ ನಡೆಸಿದರೂ ಯಶಸ್ಸು ಸಿಗಲಿಲ್ಲ. ಬಳಿಕ ಅಗ್ನಿಶಾಮಕ ದಳದ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ಸಹಾಯಕ ಠಾಣಾಧಿಕಾರಿ ರಮೇಶ ಚಿವಟೆ ನೇತೃತ್ವದಲ್ಲಿ ಸಿಬ್ಬಂದಿ ರಾಹುಲ್‌ಗಾಗಿ ಶೋಧ ಕಾರ್ಯ ಆರಂಭಿಸಿದರು.

ತೀವ್ರ ಶೋಧ ಕಾರ್ಯದ ಬಳಿಕ ಬಾಲಕನನ್ನು ನೀರಿನಿಂದ ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಆತನನ್ನು ಮೃತಪಟ್ಟಿದ್ದಾಗಿ ಘೋಷಿಸಿದರು.

ಈ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣವನ್ನು ಮೂಡಿಸಿದೆ.

ಪವನ್ ಕಲ್ಯಾಣ್‌ಗೆ ತುರ್ತು ಶಸ್ತ್ರಚಿಕಿತ್ಸೆ – ಆರೋಗ್ಯ ಸ್ಥಿರ, ಮೋದಿ ವಿಚಾರಣೆ

The post ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮುಳುಗಿ ಬಾಲಕ ಸಾವು appeared first on Samyukta Karnataka.

ಗೃಹಲಕ್ಷ್ಮಿಯೇ ಆಧಾರ: ಪಿಂಚಣಿ ಇಲ್ಲದೆ ವೃದ್ಧೆಯ ಬದುಕು ಸಂಕಷ್ಟ
84 ವರ್ಷದ ಅಜ್ಜಿ, ಆಧಾರ್‌ನಲ್ಲಿ 48 ವರ್ಷ: ಪಿಂಚಣಿ ಇಲ್ಲದೆ ವೃದ್ಧೆಯ ಬದುಕು ಸಂಕಷ್ಟ

ಬಾಗಲಕೋಟೆ: ಸರ್ಕಾರದ ಪಿಂಚಣಿ ಯೋಜನೆಗಳ ನಡುವೆಯೇ ಒಬ್ಬ ವಯೋವೃದ್ಧೆಯ ಸಂಕಷ್ಟದ ಬದುಕು ಕಣ್ಣೀರಾಗಿಸುವಂತಿದೆ. ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದ ದೇವರಾಜನಗರದಲ್ಲಿ ವಾಸಿಸುವ 84 ವರ್ಷದ ಕುತಿಜಾಬಿ ರಾಜೇಸಾಬ ಪಠಾಯತ, ಕಳೆದ ಒಂದು ವರ್ಷದಿಂದ ಪಿಂಚಣಿಗಾಗಿ ಅಧಿಕಾರಿಗಳ ಬಾಗಿಲು ತಟ್ಟುತ್ತಿದ್ದರೂ ನ್ಯಾಯ ಸಿಗದೇ ಸಂಕಷ್ಟದಲ್ಲಿದ್ದಾರೆ.

ಆಧಾರ್ ದೋಷವೇ ಜೀವದ ಸಂಕಷ್ಟ: ಕುತಿಜಾಬಿಯ ನಿಜವಾದ ವಯಸ್ಸು 84 ವರ್ಷವಾದರೂ, ಆಧಾರ್ ಕಾರ್ಡ್‌ನಲ್ಲಿ 48 ವರ್ಷ ಎಂದು ದಾಖಲಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಈ ತಾಂತ್ರಿಕ ದೋಷದಿಂದಲೇ ಕಳೆದ ಒಂದು ವರ್ಷದಿಂದ ಅವರಿಗೆ ದೊರೆಯುತ್ತಿದ್ದ ಮಾಸಿಕ ₹1200 ಪಿಂಚಣಿ ಸಂಪೂರ್ಣ ಸ್ಥಗಿತಗೊಂಡಿದೆ.

ಅಧಿಕಾರಿಗಳ ಬಳಿ ಅಲೆದಾಟ : ಪಿಂಚಣಿ ಮರುಪ್ರಾರಂಭಿಸಲು ಅವರು ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದು, ರಬಕವಿ-ಬನಹಟ್ಟಿಯ ಕಛೇರಿಗಳಿಗೆ ಹಲವಾರು ಬಾರಿ ಅಲೆದಿದ್ದಾರೆ. ಆದರೂ ಯಾವುದೇ ಪರಿಹಾರ ದೊರಕದೇ ಮನೆಗೆ ಮರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಬದುಕಿಗಾಗಿ ಹೋರಾಟ : ಈ ಹಿಂದೆ ಮಾರುಕಟ್ಟೆಯಲ್ಲಿ ಕಾಯಿಪಲ್ಲೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಕುತಿಜಾಬಿ, ಈಗ ವಯೋಸಹಜ ಸಮಸ್ಯೆಯಿಂದ ಮನೆಗಳಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದಾರೆ. ದಿನನಿತ್ಯ ಊಟ ಮತ್ತು ಔಷಧ ಖರ್ಚಿಗೂ ಹಣ ಇಲ್ಲದ ಸ್ಥಿತಿ ಎದುರಿಸುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಮಾತ್ರ ಆಧಾರ : ಪ್ರಸ್ತುತ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಿಂದ ಸಿಗುತ್ತಿರುವ ಸಹಾಯವೇ ಅವರ ಬದುಕಿಗೆ ಒಂದೇ ಆಧಾರವಾಗಿದೆ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಭೀಕರ ದುರಂತ: 7 ವರ್ಷದ ಬಾಲಕಿ ಸಾವು

The post ಗೃಹಲಕ್ಷ್ಮಿಯೇ ಆಧಾರ: ಪಿಂಚಣಿ ಇಲ್ಲದೆ ವೃದ್ಧೆಯ ಬದುಕು ಸಂಕಷ್ಟ appeared first on Samyukta Karnataka.

ಬಾಗಲಕೋಟೆ ಉಪಚುನಾವಣೆ LIVE: ಕ್ಷಣಕ್ಷಣದ ಅಪ್‌ಡೇಟ್
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇಂದು ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದ್ದು, ಮತದಾರರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆರಂಭಿಕ ಗಂಟೆಗಳಲ್ಲಿ ನಿಧಾನಗತಿಯಲ್ಲಿದ್ದ ಮತದಾನ, ನಂತರ ಕ್ರಮೇಣ ವೇಗ ಪಡೆದುಕೊಂಡು ಶಾಂತಿಯುತ ಮತದಾನ ನಡೆಯುತ್ತಿದೆ. ದಿನದ ಬೆಳವಣಿಗೆಗಳ LIVE ಅಪ್‌ಡೇಟ್ ಇಲ್ಲಿದೆ…

9 ಗಂಟೆ ವೇಳೆ 11.87 ಶೇ. ಮತದಾನ

ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮತದಾನ

ಬಾಗಲಕೋಟೆ ಉಪ ಚುನಾವಣೆ ವಿಧಾನದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮತದಾನಕ್ಕೂ ಮುನ್ನ ತಂದೆ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ತಮ್ಮ ಸ್ವಗ್ರಾಮ ತಿಮ್ಮಾಪುರದಲ್ಲಿ ಮತ ಚಲಾಯಿಸಿದರು.

ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ : ವೀರಣ್ಣ ಚರಂತಿಮಠ ಆರೋಪ

ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಜನರಲ್ಲಿ ಉತ್ತಮ ಉತ್ಸಾಹ ಕಂಡುಬರುತ್ತಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿ ಗಮನ ಸೆಳೆದರು. ಮತದಾನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾವಣೆಯಲ್ಲಿ ಅಲ್ಪ ಅಂತರದಲ್ಲಿ ಸೋಲುಂಡಿದ್ದನ್ನು ನೆನಪಿಸಿಕೊಂಡ ಅವರು, ಈ ಬಾರಿ ಕ್ಷೇತ್ರದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಿದ್ದು, ಜನರ ಬೆಂಬಲ ತಮ್ಮ ಪರ ಇದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಕ್ಷೇತ್ರದಲ್ಲಿ ಹಣ ಹಂಚಿಕೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪಿಸಿದರು. ಲಕ್ಷಾಂತರದಿಂದ ಕೋಟ್ಯಂತರ ರೂಪಾಯಿ ವಿತರಣೆ ನಡೆದಿರುವ ಶಂಕೆ ಇದೆ ಎಂದು ಅವರು ಹೇಳಿದರು. ಅಲ್ಲದೆ, ಗೋಕಾಕ ಹಾಗೂ ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ ಎಂಬುದನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

11 ಗಂಟೆ ವೇಳೆ ಶೇ. 27.82ರಷ್ಟು ಮತದಾನ

ವಿಧಾನಸಭಾ ಉಪಚುನಾವಣೆಯ ಮತದಾನ ಚುರುಕುಗೊಂಡಿದ್ದು, ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯವರೆಗೆ ಕ್ಷೇತ್ರದಲ್ಲಿ ಶೇ. 27.82ರಷ್ಟು ಮತದಾನ ದಾಖಲಾಗಿದೆ.

ಮಗನ ಹೆಸರಿನ ಬದಲಿಗೆ ತಂದೆಯ ಹೆಸರಿಗೆ ಮಾರ್ಕ್

ಮತಗಟ್ಟೆ ಸಂಖ್ಯೆ 167ರಲ್ಲಿ ಸಿಬ್ಬಂದಿಯ ಎಡವಟ್ಟಿನಿಂದಾಗಿ ಕೆಲಕಾಲ ಗೊಂದಲ ಉಂಟಾಯಿತು. ಮತದಾರರ ಪಟ್ಟಿಯಲ್ಲಿ ಮಗನ ಹೆಸರಿನ ಬದಲು ತಂದೆಯ ಹೆಸರಿಗೆ ಮಾರ್ಕ್ ಮಾಡಿರುವುದರಿಂದ ಮತದಾರರು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ನಂತರ ತಪ್ಪು ಸರಿಪಡಿಸಿದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಮದ್ಯಾಹ್ನ 01 ಗಂಟೆ ವೇಳೆ ಶೇ. 43.75ರಷ್ಟು ಮತದಾನ

The post ಬಾಗಲಕೋಟೆ ಉಪಚುನಾವಣೆ LIVE: ಕ್ಷಣಕ್ಷಣದ ಅಪ್‌ಡೇಟ್ appeared first on Samyukta Karnataka.

ಭಯಮುಕ್ತವಾಗಿ ಬದುಕಲು ರಾಜ್ಯ ಸರ್ಕಾರವನ್ನು ಕಿತ್ತೊಗೆಯಿರಿ
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯರು ಭಯದಿಂದ ಬದುಕುತ್ತಿದ್ದಾರೆ. ನೇಹಾ ಹಿರೇಮಠ್ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ನಡೆದಿದೆ. ಪ್ರತಿ ಊರಿನಲ್ಲಿಯೂ ಇದು ನಡೆಯುತ್ತಿದೆ. ಯಾವ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತ ಇಲ್ಲವೋ ಅದು ಒಂದು ರಾಜ್ಯ, ವ್ಯವಸ್ಥೆ ಅಂತ ಕರೆಯಲು ಸಾಧ್ಯವಿಲ್ಲ. ಎಲ್ಲಾ ತಾಯಂದಿರು ಭಯ ಮುಕ್ತವಾಗಿ ಬದುಕಬೇಕೆಂದರೆ ಸರ್ಕಾರವನ್ನು ಆದಷ್ಟು ಬೇಗ ಕಿತ್ತೊಗೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ತಾಯಂದಿರು ಅತಿ ಹೆಚ್ಚು ಮನೆಗಳಿಗೆ ಹೋಗಿ ಚುನಾವಣೆಯಲ್ಲಿ ಗೆಲ್ಲಿಸುವ ಶಕ್ತಿ ನಿಮಗಿದೆ. ಚುನಾವಣೆ ಪರಿವರ್ತನೆ ಮಾಡುವ ಶಕ್ತಿ ತಾಯಂದಿರಿಗಿದೆ‌. ಆ ಕೆಲಸ ನೀವು ಮಾಡಬೇಕು. ಕಾಂಗ್ರೆಸ್‌ನವರಿಗೆ ಹೆಣ್ಣುಮಕ್ಕಳ ಮೇಲೆ ನಂಬಿಕೆ ಇಲ್ಲ. ಸಿಎಂ ಅಕ್ಕಿ ಕೊಟ್ಟು ಗೃಹ ಲಕ್ಷ್ಮೀ ಕೊಟ್ಟಿದ್ದೇವೆ. ಅವರು ಮತ ಹಾಕುತ್ತಾರೆ ಎನ್ನುವ ನಂಬಿಕೆಯಲ್ಲಿದ್ದಾರೆ‌. ಭಾರತ ದೇಶದಲ್ಲಿ ಒಂದು ಮನೆಯಲ್ಲಿ ಕನಿಷ್ಟ ಮೂರರಿಂದ ಐದಿ ಜನ ಮಹಿಳೆಯರಿದ್ದಾರೆ. ಈಗ ಗೃಹಲಕ್ಷ್ಮೀ ಹಣ ಕೊಟ್ಟಿದ್ದು ಒಬ್ಬರಿಗೆ ಉಳಿದವರಿಗೆ ಕೊಡದೇ ಮನೆಯಲ್ಲಿ ಜಗಳ ಹಚ್ಚಿದ್ದಾರೆ. ಮನೆ ಒಡೆದಿದ್ದಾರೆ. ಬಸ್‌ನಲ್ಲಿ ಜಡಿ ಹಿಡಿದು ಹೊಡೆದಾಡಲು ಸಿದ್ದರಾಮಯ್ಯ ಅವರೇ ನೇರ ಕಾರಣ. ವಯಸ್ಸಾದವರು, ಆರೋಗ್ಯ ಸರಿ ಇಲ್ಲದವರಿಗೆ ಹತ್ತಲು ಅವಕಾಶ ಕೊಡುವುದಿಲ್ಲ ಎಷ್ಟೊ ಕಡೆ ಕಂಡಕ್ಟರ್‌ಗೆ ಒಳಗೆ ಬಿಟ್ಟಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಮಹಿಳೆಯರಿಗೆ ನ್ಯಾಯ: ಮಹಿಳೆಯರಿಗೆ ಶೇ 33% ರಷ್ಟು ಮೀಸಲಾತಿ ಕೊಡಬೇಕೆಂದು ನಲವತ್ತು ವರ್ಷದಿಂದ ಹೇಳುತ್ತ ಬಂದಿದ್ದರು. ಸೋನಿಯಾ ಗಾಂಧಿ ಸಂಸತ್ತಿನಲ್ಲಿ ಮಾತನಾಡಿದ್ದರು ಅವರದೇ ಅಧಿಕಾರ ಇದ್ದರೂ ಮೀಸಲಾತಿ ಜಾರಿ ಮಾಡಲಿಲ್ಲ. ಒಬ್ಬ ವ್ಯಕ್ತಿ ಹೇಳಿದ ಕೆಲಸ ಮಾಡುವ ಛಲ ಇದ್ದರೆ ಅದು ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಗೆ ಅನ್ಯಾಯ ಆಗುತ್ತಿದೆ ಅಂತ ತ್ರಿಪಲ್ ತಲಾಖ್ ರದ್ದುಪಡಿಸಿದ್ದರು. ಯಾವುದೇ ಸಮಾಜ ಇರಲಿ ಮಹಿಳೆಯರಿಗೆ ಅನ್ಯಾಯ ಆಗಬಾರದು ಎಂದು ತೀರ್ಮಾನ ಮಾಡಿದ್ದಾರೆ. ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸುರಕ್ಷತೆ ಇರಬೇಕು ಎಂದು ಮಾಡಿದರು. ಮಹಿಳೆಯರಿಗೆ ಸಂಜಿವಿನಿ ಯೋಜನೆ ಜಾರಿ ಮಾಡಿದರು. ನಾನು ಸಿಎಂ ಇದ್ದಾಗ ಸ್ತ್ರೀ ಸಾಮರ್ಥ್ಯ ಯೋಜನೆ ಮಾಡಿ ಪ್ರತಿ ಮಹಿಳಾ ಸಂಘಕ್ಕೆ 5 ಲಕ್ಷ ರೂ. ಕೊಡುತ್ತಿದ್ದೆ. ಬದ್ಧತೆಯಿಂದ ಮಾಡಿರುವುದು ಬಿಜೆಪಿ ಮೋದಿ ಸರ್ಕಾರ ಎಂದು ಹೇಳಿದರು.

ಮನೆ ಒಡೆಯುವ ಕೆಲಸ: ಮಹಿಳೆಯರಿಗೆ ಮನೆ ಒಡೆಯುವ ಕೆಲಸ ಮಾಡಿರುವ ಸಿದ್ದರಾಮಯ್ಯಗೆ ಮತ ಹಾಕದಂತೆ ಮಹಿಳೆಯರು ಸ್ಪಷ್ಟವಾಗಿ ಹೇಳಬೇಕು. ಏಪ್ರಿಲ್ 16, 17, 18 ರಂದು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕದ ಬಗ್ಗೆ ಚರ್ಚೆಯಾಗುತ್ತದೆ. ನಾವು ಅಲ್ಲಿ ಕೈ ಎತ್ತಿದಾಗ ಜಾರಿಗೆ ಬರುತ್ತದೆ. ಸುಮಾರು 80 ಜನರು ಮಹಿಳೆಯರು ವಿಧಾನಸಭೆಗೆ ಬರುತ್ತಾರೆ ಎಂದರು.

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಆರಿಸಿ ತಂದರೆ ಸಿದ್ದರಾಮಯ್ಯ ಸರ್ಕಾರದ ಕೌಂಟ್‌ಡೌನ್ ಶುರುವಾಗುತ್ತದೆ. ಈ ಬಾರಿ ಬಾಗಲಕೋಟೆಯಲ್ಲಿ ಕಮಲ ಅರಳುತ್ತದೆ. ಸಿದ್ದರಾಮಯ್ಯ ಸರ್ಕಾರದ ಕೌಂಟ್ ಡೌನ್ ಶುರುವಾಗುತ್ತದೆ‌. ಇನ್ನು ನಾಲ್ಕು ದಿನ ಹಲಗು ರಾತ್ರಿ ಓಡಾಡಬೇಕು. ಮಹಿಳೆಯರು ನಾಲ್ಕು ದಿನ ಧಾರಾವಾಹಿ ನೋಡುವುದನ್ನು ಬಿಡಿ ಮನೆ ಮನೆಗೆ ಹೋಗಿ ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು.

The post ಭಯಮುಕ್ತವಾಗಿ ಬದುಕಲು ರಾಜ್ಯ ಸರ್ಕಾರವನ್ನು ಕಿತ್ತೊಗೆಯಿರಿ appeared first on Samyukta Karnataka.

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಸಿದ್ದರಾಮಯ್ಯ
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ಧಿಯೇ. ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.

ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು 2026 ಮಾರ್ಚ್‌ 24ರ ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ ಎಂದರು.

ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದರು.

ಬಿಜೆಪಿ ಅಪಪ್ರಚಾರ: ಸಿದ್ದರಾಮಯ್ಯ ಸಾಲ ಮಾಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆರ್ಥಿಕ ಹೊಣೆಗಾರಿಕೆ ಕಾಯ್ದೆಯನ್ನು ಬಿಜೆಪಿ ಸರಿಯಾಗಿ ಓದಿಕೊಳ್ಳಬೇಕು. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿದ್ದಾಗ 2002ರಲ್ಲಿ ಜಾರಿಯಾದ ಈ ಕಾಯ್ದೆಯ ಪ್ರಕಾರ ಮೂರು ಮಾನದಂಡಗಳನ್ನು ಈಡೇರಿಸಬೇಕು. ಆರ್ಥಿಕ ಕೊರತೆ ಜಿಡಿಪಿಯ ಶೇ. 3% ಒಳಗಿರಬೇಕು. 33 ಲಕ್ಷದ 5500 ಕೋಟಿ ಪೈಕಿ 25% ಸಾಲವಿರಬೇಕು. ಬಿಜೆಪಿ ಮತ್ತೊಮ್ಮೆ ಬಜೆಟ್ ಪುಸ್ತತ ಓದಿಕೊಳ್ಳಲಿ. ಜಿಡಿಪಿಐ ಶೇಕಡ 25ಕ್ಕಿಂತ ಸಾಲ ಹೆಚ್ಚಾಗಬಾರದು. ನಮ್ಮ ಸಾಲ 24.94 ರಲ್ಲಿದೆ. ಹೀಗಾಗಿ ಸಾಲ ಮಿತಿಮೀರಿಲ್ಲ.

ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ: ಯಾವುದೇ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಲು ಸಾಧ್ಯವಿಲ್ಲ. ಇಷ್ಟೇ ಸಾಲ ಕೊಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ನಿಗದಿ ಮಾಡುತ್ತದೆ. ಈ ವಿಷಯ ಬಿಜೆಪಿಗೆ ತಿಳಿದಿದೆಯೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ಸಾಲ ಮಾಡಿದ್ದೇನೆ ಎನ್ನುವುದು ಹಸಿ ಸುಳ್ಳು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಮೀರಿಲ್ಲ. ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ ಎಂದರು.

ನಾವು ಕೇಂದ್ರ ಸರ್ಕಾರಕ್ಕಿಂತ ಉತ್ತಮ ಸ್ಥಿತಿಯಲ್ಲಿದ್ದೇವೆ. ಕೇಂದ್ರ ಸರ್ಕಾರದ ಜಿಡಿಪಿ 7.14% ಬೆಳವಣಿಗೆ ಇದೆ. ಕರ್ನಾಟದ ಜಿಡಿಪಿ 8.1% ಇದೆ. ಇವೆರಡರಲ್ಲಿ ಯಾವುದು ಹೆಚ್ಚು ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕರ್ನಾಟಕದ ಜಿಡಿಪಿ ಬೆಳವಣಿಗೆ ಕೇಂದ್ರ ಸರ್ಕಾರಕ್ಕಿಂತ ಉತ್ತಮವಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಹಾಗೂ ಸ್ವಾತಂತ್ರ್ಯ ಬಂದಾಗಿನಿಂದ ಸೇರಿಸಲ್ಪಟ್ಟ ಒಟ್ಟು ಸಾಲ 53 ಲಕ್ಷದ 11000 ಕೋಟಿ ಸಾಲ ಇತ್ತು. 2026 ಮಾರ್ಚ್ ವರೆಗೆ 218 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷಗಳಲ್ಲಿ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದರು.

ಬಿಜೆಪಿಯವರು ರಾಜ್ಯದಲ್ಲಿ ಒಂಭತ್ತು ವರ್ಷಗಳು ಅಧಿಕಾರದಲ್ಲಿದ್ದರೂ, ರಾಜ್ಯದ ಅಭಿವೃದ್ಧಿ ಕೈಗೊಂಡಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಬಿಜೆಪಿಯವರು ನೀಡಿದ ಭರವಸೆಗಳಲ್ಲಿ ಶೇ. 10ರಷ್ಟು ಪ್ರಮಾಣವನ್ನು ಈಡೇರಿಸಲಿಲ್ಲ. ಆದ್ದರಿಂದ ಬಿಜೆಪಿಯವರು ಚುನಾವಣೆಯ ಸಂದರ್ಭದಲ್ಲಿ ಜನತೆಯ ಮುಂದೆ ಸತ್ಯ ನುಡಿಯಬೇಕೇ ಹೊರತು ಸುಳ್ಳು ಹೇಳಬಾರದು ಎಂದರು.

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ. ನಮ್ಮ ಗ್ಯಾರಂಟಿಗಳು ರಾಜ್ಯದ ಜನರಿಗೆ ಅನುಕೂಲ ಕಲ್ಪಸಿದೆ. ಶಕ್ತಿ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆ ನೀಡಿದೆ.

ಕಾಂಗ್ರೆಸ್‌ನ್ನು ಟೀಕೆ ಮಾಡುವ ಬದಲು, ಬಿಜೆಪಿಯವರು ತಮ್ಮ ಸಾಧನೆಗಳನ್ನು ಜನರ ಮುಂದೆ ಹೇಳಲಿ. ನನ್ನ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಿದ್ದನ್ನು, ಬಿಜೆಪಿ ಸರ್ಕಾರ ಕಡಿತ ಮಾಡಿತು. ಆಹಾರ ಭದ್ರತಾ ಕಾಯ್ದೆ, ಉದ್ಯೋಗದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಜಾರಿಗೆ ತಂದಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಂದರು.

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಯತ್ನಾಳ್ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯವರು ಸೋಲಿನ ಭಯದಿಂದ ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಪ್ರತಿಪಕ್ಷಗಳ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸುವುದಿಲ್ಲ. ಸರ್ಕಾರದ ಕೆಲಸವನ್ನು ಜನರ ಮುಂದಿಡುತ್ತೇವೆ ಎಂದರು.

The post ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಸಿದ್ದರಾಮಯ್ಯ appeared first on Samyukta Karnataka.

BJPಗೆ ಸೋಲಿನ ಭೀತಿ: ಉಚ್ಛಾಟಿತರನ್ನು ಕರೆತಂದು ಪ್ರಚಾರ ಮಾಡಿಸುತ್ತಿದ್ದಾರೆ
ಬಾಗಲಕೋಟೆ : ಚುನಾವಣಾ ಕಣ ಕಾವುಗೊಂಡಿರುವ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರಕ್ಕೆ ಆಗಮಿಸಿದ ವೇಳೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸೋಲಿನ ಭೀತಿಯಿಂದ ಬಿಜೆಪಿ ಪಕ್ಷದಿಂದ ಹೊರಹಾಕಿದವರನ್ನೇ ಮತ್ತೆ ಕರೆತಂದು ಪ್ರಚಾರ ಮಾಡಿಸುತ್ತಿದೆ” ಎಂದು ಆರೋಪಿಸಿದರು.

“ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸೀಮರು. ಈಗ ಜನರಲ್ಲಿ ವಿಶ್ವಾಸ ಕಳೆದುಕೊಂಡಿರುವ ಕಾರಣ, ಬೇರೆ ದಾರಿಯಿಲ್ಲದೇ ಹಳೆಯ ಮುಖಗಳನ್ನು ಮತ್ತೆ ಕರೆತರುತ್ತಿದ್ದಾರೆ. ಇದು ಅವರ ನೈತಿಕತೆಯ ಕೊರತೆಯನ್ನು ತೋರಿಸುತ್ತದೆ” ಎಂದು ಅವರು ಟೀಕಿಸಿದರು.

ಕೇಂದ್ರ ಸಚಿವ ವಿ. ಸೋಮಣ್ಣ ಅವರು “ಹದಿನೈದು ದಿನಗಳಲ್ಲಿ ಸಿಎಂ ಬದಲಾಗುತ್ತಾರೆ” ಎಂಬ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, “ಸೋಮಣ್ಣ ನಮ್ಮ ಹೈಕಮಾಂಡ್ ಅಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಅವರು ಕೆಲಸವಿಲ್ಲದ ಮಂತ್ರಿ” ಎಂದು ವ್ಯಂಗ್ಯವಾಡಿದರು.

ಬಜೆಟ್‌ನಲ್ಲಿ ಮುಸ್ಲಿಂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಅವರು ದೇಶದ ನಾಗರಿಕರಲ್ಲವೇ?” ಎಂದು ಪ್ರಶ್ನಿಸಿದರು.

ಇತ್ತೀಚೆಗೆ ಎಲ್‌ಪಿಜಿ ಮತ್ತು ಸಿಎನ್‌ಜಿ ದರ ಏರಿಕೆಗೆ ವಿರೋಧವಾಗಿ ಆಟೋ ಚಾಲಕರು ಸಚಿವ ಮುನಿಯಪ್ಪ ಅವರ ನಿವಾಸದ ಮುಂದೆ ಘೇರಾವ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ದರ ನಿಗದಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಪ್ರತಿಭಟನೆ ಮಾಡಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆ ಮಾಡಲಿ” ಎಂದು ಹೇಳಿದರು.

ಇದೇ ವೇಳೆ, ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

The post BJPಗೆ ಸೋಲಿನ ಭೀತಿ: ಉಚ್ಛಾಟಿತರನ್ನು ಕರೆತಂದು ಪ್ರಚಾರ ಮಾಡಿಸುತ್ತಿದ್ದಾರೆ appeared first on Samyukta Karnataka.

ಸಿದ್ದರಾಮಯ್ಯ ಹತಾಶೆಯಿಂದ “ಸಿಟ್ಟರಾಮಯ್ಯ” ಆಗಿದ್ದಾರೆ
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗಿದೆ. ಅದನ್ನು ಜನರ ಮುಂದೆ ಬಿಚ್ಚಿಡಲಾಗದೇ ಶ್ವೇತಪತ್ರ ಹೊರಡಿಸುವಂತೆ ನಾವು ಕೇಳಿದರೆ ಹತಾಶೆಯ ಸಿದ್ದರಾಮಯ್ಯ “ಸಿಟ್ಟರಾಮಯ್ಯ”ರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಲೇವಡಿ ಮಾಡಿದರು.

ನವನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗಲಕೋಟೆಯ ಬಿಸಿಲಿನ ಪರಿಣಾಮಕ್ಕೋ ಸೋಲಿನ ಭಯಕ್ಕೊ ಸಿಎಂ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಕೇಳಿದರೆ ವಿಜಯೇಂದ್ರ ಅವರಿಗೆ ಆರ್ಥಿಕತೆಯ ಬಗ್ಗೆ ಜ್ಞಾನವಿಲ್ಲ ಎಂಬ ಹೇಳಿಕೆ ಕೊಡುತ್ತಿದ್ದಾರೆ. ಪ್ರಸ್ತುತ ರಾಜ್ಯದ ಆರ್ಥಿಕ ಸ್ಥಿತಿ ಜನಸಾಮಾನ್ಯರಿಗೆ ಅರ್ಥವಾಗುತ್ತಿದ್ದು ಅದಕ್ಕೆ ಆರ್ಥಿಕ ತಜ್ಞರಾಗುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯದ ಜನತೆಗೆ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಸತ್ಯ ಸಂಗತಿಗಳನ್ನು ತಿಳಿಸಲು ಸರಕಾರ ಸಿದ್ಧವಿಲ್ಲ. ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲಿ ನೇರನೇಮಕಾತಿ ಮಾಡುತ್ತೇವೆ ಎಂದು ಹೇಳಿದ್ದು ಇನ್ನೂವರೆಗೂ ಆಗಿಲ್ಲ. ಗ್ಯಾರಂಟಿಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಾಗದೆ ಸಿಕ್ಕ ಸಿಕ್ಕಲ್ಲಿ ದೋಚುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರಿಗೆ ಕಳೆದ 10 ತಿಂಗಳುಗಳಿಂದ ಪಿಂಚಣಿ, ಅತಿಥಿ ಉಪನ್ಯಾಸಕರಿಗೆ ಎರಡು ತಿಂಗಳುಗಳಿಂದ ಸಂಬಳ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಇರುವ ಪೊಲೀಸ್ ಇಲಾಖೆಗೆ ಪ್ರತಿ ತಿಂಗಳು ಮೊದಲ ದಿನ ವೇತನ ನೀಡುತ್ತಿಲ್ಲ. ಇದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತಿದೆ. ಆದರೂ ಭಂಡ ಮಾತುಗಳನ್ನಾಡುವ ಸಿಎಂ ಸತ್ಯ ಒಪ್ಪಿಕೊಳ್ಳುವ ಕೆಲಸ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಅಧಿಕಾರ ಮಾಡುತ್ತಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಅನುಸರಿಸಿ ಅತಂತ್ರವಾಗಿವೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ನೀಗಿಸಲು ಹಣ ಇಲ್ಲದ್ದಕ್ಕೆ ಅಲ್ಲಿನ ಮುಖ್ಯಮಂತ್ರಿಗಳೇ ದೇವಸ್ಥಾನಗಳ ದೇಣಿಗೆಯನ್ನು ಸರಕಾರಕ್ಕೆ ಕೊಡುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ತೆಲಂಗಾಣದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಗ್ಯಾರಂಟಿಗಳಿಂದ ಸಂಬಳ ಕೊಡಲಾಗುತ್ತಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಗ್ಯಾರಂಟಿ ಬಗ್ಗೆ ವಿಶ್ವಾಸ ಇದ್ದಿದ್ದರೆ ಮಂತ್ರಿ ಮಂಡಲದ ಜೊತೆಗೆ ಸೂಟ್‌ಕೇಸ್ ಸಮೇತ ಬಾಗಲಕೋಟೆಯಲ್ಲಿ ಜೇಂಡಾ ಹೂಡುವ ಅವಶ್ಯಕತೆ ಇರುತ್ತಿರಲಿಲ್ಲ. ಜಾತಿಗಳ ಆಧಾರದ ಮೇಲೆ ರಾಜಕೀಯ ಮಾಡುವ ಸಿದ್ದರಾಮಯ್ಯ ಕಾಂಗ್ರೆಸ್ ಗೆಲ್ಲಲಿ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಆದರೆ ಕುರ್ಚಿಬಿಡುವ ಸಮಯ ಸನ್ನಿಹಿತವಾಗಿದೆ ಎಂದರು.

The post ಸಿದ್ದರಾಮಯ್ಯ ಹತಾಶೆಯಿಂದ “ಸಿಟ್ಟರಾಮಯ್ಯ” ಆಗಿದ್ದಾರೆ appeared first on Samyukta Karnataka.

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ: ಸಿದ್ದರಾಮಯ್ಯ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ. ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರು ಗೆಲ್ಲುವ ವಿಶ್ವಾಸವಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ: ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಿಎಂ ಸ್ಥಾನದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್‌ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ: ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ. ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.

The post ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ: ಸಿದ್ದರಾಮಯ್ಯ appeared first on Samyukta Karnataka.

ಕಾಂಗ್ರೆಸ್ ಮುಖಂಡರಿಂದಲೇ ಬಿಜೆಪಿಗೆ ಬೆಂಬಲ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಗುಪ್ತಚರ ಇಲಾಖೆ ಮಾಹಿತಿಯಿಂದ ಹೆದರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ದಿನ ಬಾಗಲಕೋಟೆಯಲ್ಲಿದ್ದು, ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಚಾರಕ್ಕೆ ಬರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಮುಖಂಡರೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದಕ್ಕೆ ಯಾರೇ ಸಹಕಾರ ನೀಡಿದರೂ ಸ್ವಾಗತ ಮಾಡುತ್ತೇನೆ ಎಂದರು.

The post ಕಾಂಗ್ರೆಸ್ ಮುಖಂಡರಿಂದಲೇ ಬಿಜೆಪಿಗೆ ಬೆಂಬಲ appeared first on Samyukta Karnataka.

ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಲು ಉಮೇಶ್ ಗೆಲ್ಲಿಸಿ
ಬಾಗಲಕೋಟೆ: ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸುತಗುಂಡಾರ, ನಾಯನೇಗಲಿ ಸೇರಿ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮೇಟಿ ಅವರ ನಾಲ್ವರೂ ಮಕ್ಕಳು ಟಿಕೆಟ್ ಕೇಳಿದ್ದರು. ಆದರೆ, ಯಾರಿಗೇ ಕೊಟ್ಟರೂ ಒಟ್ಟಿಗೇ ಕೆಲಸ ಮಾಡುವ ಭರವಸೆ ನೀಡಿದರು. ಕಾಂಗ್ರೆಸ್ ಪದ್ಧತಿಯಂತೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ. ಆದ್ದರಿಂದ ಇವರನ್ನು ಬೆಂಬಲಿಸಿ, ಗೆಲ್ಲಿಸಿ ಕಳುಹಿಸಿ ಎಂದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ, ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಎಚ್.ವೈ. ಮೇಟಿಯವರ ಒತ್ತಾಯದಂತೆ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ತರಲು ಶಂಕುಸ್ಥಾಪನೆ ಮಾಡಿದ್ದೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತು ಟ್ರಾಮಾ ಸೆಂಟರನ್ನೂ ನಾವು ಮಾಡುತ್ತೇವೆ. ನುಡಿದಂತೆ ಮಾಡುವ ಸರ್ಕಾರ ನಮ್ಮದು ಎಂದರು.

ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ. ಕೋವಿಡ್‌ನಿಂದ ಬಳಲಿದ್ದ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಲು ಐದು ಗ್ಯಾರಂಟಿಗಳನ್ನು ತಂದು ಜನರಿಗೆ ನೆರವಾಗಿದ್ದು ನಮ್ಮ ಸರ್ಕಾರ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕಬ್ಬು ಬಳೆಗೆ ರೈತರ ಬೇಡಿಕೆಯಷ್ಟು ಬೆಂಬಲ ಬೆಲೆ ನೀಡದಿದ್ದಾಗ ನಾನು ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 200 ರೂ ಹೆಚ್ಚು ಮಾಡಿದೆವು. ಎಚ್.ವೈ.ಮೇಟಿಯವರು ಜನರ ಕೈಗೆ ಸಿಗುತ್ತಿದ್ದರು. ಅಹಿಂದ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ ಎಂದರು.

The post ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಲು ಉಮೇಶ್ ಗೆಲ್ಲಿಸಿ appeared first on Samyukta Karnataka.