#RahulGandhi Archives - Samyukta Karnataka

ಸಂಸತ್ ಆವರಣದಲ್ಲಿ ಅಪರೂಪದ ದೃಶ್ಯ: ಪ್ರಧಾನಿ ಮೋದಿ – ರಾಹುಲ್ ಗಾಂಧಿ ನಡುವೆ ಆಪ್ತ ಸಮಾಲೋಚನೆ!
ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಇಂದು ಸಂಸತ್ತಿನ ಆವರಣ ಅತ್ಯಂತ ಅಪರೂಪದ ಮತ್ತು ವಿಶೇಷ ಕ್ಷಣಕ್ಕೆ ಸಾಕ್ಷಿಯಾಯಿತು. ರಾಜಕೀಯ ವೇದಿಕೆಗಳಲ್ಲಿ ಸದಾ ಪರಸ್ಪರ ವಾಗ್ದಾಳಿ ನಡೆಸುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಮುಖಾಮುಖಿಯಾಗಿ ಅತ್ಯಂತ ಸೌಜನ್ಯಯುತವಾಗಿ ಮಾತುಕತೆ ನಡೆಸಿದ್ದು ಎಲ್ಲರ ಗಮನ ಸೆಳೆಯಿತು.

ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನಾಚರಣೆಯ ಅಂಗವಾಗಿ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರು. ತಮ್ಮ ಕಾರಿನಿಂದ ಇಳಿಯುತ್ತಿದ್ದಂತೆಯೇ ಅಲ್ಲಿಯೇ ಇದ್ದ ರಾಹುಲ್ ಗಾಂಧಿ ಅವರ ಬಳಿ ತೆರಳಿದ ಪ್ರಧಾನಿಗಳು, ಕೆಲ ಕ್ಷಣಗಳ ಕಾಲ ನಿಂತು ಅತ್ಯಂತ ಗಂಭೀರವಾಗಿ ಹಾಗೂ ಆಪ್ತವಾಗಿ ಚರ್ಚೆ ನಡೆಸಿದರು. ಸದಾ ತೀಕ್ಷ್ಣ ರಾಜಕೀಯ ಸಮರಕ್ಕೆ ಸಾಕ್ಷಿಯಾಗುವ ಈ ಇಬ್ಬರು ನಾಯಕರ ನಡುವೆ ಇಂತಹದೊಂದು ಸೌಹಾರ್ದಯುತ ಸಂಭಾಷಣೆ ನಡೆದದ್ದು ಅಲ್ಲಿ ನೆರೆದಿದ್ದ ಗಣ್ಯರನ್ನು ಮಾತ್ರವಲ್ಲದೆ ಇಡೀ ದೇಶವನ್ನೇ ಅಚ್ಚರಿಯಲ್ಲಿ ಮುಳುಗಿಸಿದೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ನಡೆದ ಈ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿವೆ. ರಾಜಕೀಯ ಸಿದ್ಧಾಂತಗಳು ಬೇರೆಯಾಗಿದ್ದರೂ, ಸಾರ್ವಜನಿಕವಾಗಿ ಇಬ್ಬರು ಪ್ರಬಲ ನಾಯಕರು ಪರಸ್ಪರ ಗೌರವದಿಂದ ಸಂವಹನ ನಡೆಸಿದ್ದು ಪ್ರಜಾಪ್ರಭುತ್ವದ ಘನತೆಯನ್ನು ಹೆಚ್ಚಿಸಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜ್ಯೋತಿಬಾ ಫುಲೆ ಅವರಿಗೆ ಗೌರವ ಸಲ್ಲಿಸುವ ಈ ಸಂದರ್ಭದಲ್ಲಿ ಪಕ್ಷಾತೀತವಾಗಿ ನಾಯಕರು ಒಂದಾಗಿದ್ದು ಈ ಕ್ಷಣದ ವಿಶೇಷತೆಯಾಗಿತ್ತು.

The post ಸಂಸತ್ ಆವರಣದಲ್ಲಿ ಅಪರೂಪದ ದೃಶ್ಯ: ಪ್ರಧಾನಿ ಮೋದಿ – ರಾಹುಲ್ ಗಾಂಧಿ ನಡುವೆ ಆಪ್ತ ಸಮಾಲೋಚನೆ! appeared first on Samyukta Karnataka.

ಫುಲೆ ಜಯಂತಿ: ಮೋದಿ–ರಾಹುಲ್ ಸಂವಾದ ಗಮನ ಸೆಳೆದ ಕ್ಷಣ
ನವದೆಹಲಿ : ಸಮಾಜ ಸುಧಾರಣೆಯ ದೀಪಸ್ತಂಭರಾದ ಮಹಾತ್ಮ ಜ್ಯೋತಿರಾವ್ ಫುಲೆ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ದೇಶದ ರಾಜಕೀಯ ನಾಯಕರು ಗೌರವ ನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ಸದನದ ಪ್ರೇರಣಾ ಸ್ಥಳದಲ್ಲಿ ಫುಲೆ ಅವರಿಗೆ ಪುಷ್ಪ ನಮನ ಸಲ್ಲಿಸಿ, ಅವರ ಸಾಮಾಜಿಕ ಸೇವೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫುಲೆ ಅವರ ಕೊಡುಗೆಗಳನ್ನು ಸ್ಮರಿಸಿ, ಮಹಿಳಾ ಶಿಕ್ಷಣ ಮತ್ತು ಅಂಚಿನ ಸಮುದಾಯಗಳ ಅಭಿವೃದ್ಧಿಗೆ ಅವರು ಮಾಡಿದ ಕಾರ್ಯಗಳನ್ನು ಶ್ಲಾಘಿಸಿದರು. ಫುಲೆ ಅವರ ಜೀವನ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಆದರ್ಶಗಳಿಗೆ ಸಮರ್ಪಿತವಾಗಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಮೋದಿ ಅಭಿಪ್ರಾಯಪಟ್ಟರು.

1827ರ ಏಪ್ರಿಲ್ 11ರಂದು ಮಹಾರಾಷ್ಟ್ರದಲ್ಲಿ ಜನಿಸಿದ ಫುಲೆ ಅವರು ಮಹಿಳಾ ಶಿಕ್ಷಣ, ಶೋಷಿತ ಸಮುದಾಯಗಳ ಹಕ್ಕುಗಳು ಹಾಗೂ ಸಾಮಾಜಿಕ ಸಮಾನತೆಗೆ ತಮ್ಮ ಜೀವನವನ್ನೇ ಅರ್ಪಿಸಿದ್ದರು. ಈ ವರ್ಷ ಅವರ 200ನೇ ಜನ್ಮ ದಿನಾಚರಣೆಯ ಆರಂಭದ ವರ್ಷವಾಗಿದ್ದು, ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ.

ಮೋದಿ–ರಾಹುಲ್ ಭೇಟಿಯ ಕ್ಷಣ ವೈರಲ್: ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಅನೌಪಚಾರಿಕ ಮಾತುಕತೆ ಎಲ್ಲರ ಗಮನ ಸೆಳೆಯಿತು. ಸಂಸತ್ ಆವರಣದಲ್ಲಿ ನಡೆದ ಈ ಸಂಭಾಷಣೆ ಚಿಕ್ಕದಾಗಿದ್ದರೂ, ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸಹ ಗೌರವಯುತ ಸಂವಾದದ ಸಂಕೇತವಾಗಿ ಕಾಣಿಸಿಕೊಂಡಿತು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಇದನ್ನು ಪ್ರಜಾಪ್ರಭುತ್ವದಲ್ಲಿ ಸಂವಾದದ ಸಕಾರಾತ್ಮಕ ಸೂಚನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಲ್ಲಾ ಪಕ್ಷಗಳ ನಾಯಕರು ಭಾಗವಹಿಸಿದರು: ಈ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗವಹಿಸಿದ್ದರು. ಪಕ್ಷಾತೀತವಾಗಿ ನಾಯಕರು ಸೇರಿ ಫುಲೆ ಅವರ ಪರಂಪರೆಯನ್ನು ಗೌರವಿಸಿದ ಕ್ಷಣ ಏಕತೆಯ ಸಂಕೇತವಾಗಿ ಪರಿಣಮಿಸಿತು.

ಫುಲೆ ಅವರ ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಸಬಲೀಕರಣದ ಆಲೋಚನೆಗಳು ಇಂದಿನ ಭಾರತೀಯ ಸಮಾಜದಲ್ಲೂ ಮಹತ್ವದ ಸ್ಥಾನ ಹೊಂದಿವೆ.

ದೇಶದ 2ನೇ Vande Bharat Sleeper: ಬೆಂಗಳೂರು–ಮುಂಬೈ ರೈಲುಗೆ ಗ್ರೀನ್ ಸಿಗ್ನಲ್

The post ಫುಲೆ ಜಯಂತಿ: ಮೋದಿ–ರಾಹುಲ್ ಸಂವಾದ ಗಮನ ಸೆಳೆದ ಕ್ಷಣ appeared first on Samyukta Karnataka.

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಸೂಚನೆ: ಕಿರಣ್ ರಿಜಿಜು
ನವದೆಹಲಿ: ಲೋಕಸಭೆಯ ಬಜೆಟ್ ಚರ್ಚೆಯ ವೇಳೆ ಆಧಾರರಹಿತ ಹಾಗೂ ತಪ್ಪು ಮಾಹಿತಿ ನೀಡಿರುವ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ (Privilege) ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಭಾರತ ಮಾತೆಯನ್ನು ಮಾರಿಬಿಟ್ಟಿದೆ ಎಂದು ಆರೋಪಿಸಿದ್ದರು. ಜೊತೆಗೆ, ಭಾರತ–ಅಮೆರಿಕಾ ವಾಣಿಜ್ಯ ಒಪ್ಪಂದವನ್ನು “ಸಂಪೂರ್ಣ ಶರಣಾಗತಿ” ಎಂದು ಹೇಳಿ, ದೇಶದ ಶಕ್ತಿ ಸುರಕ್ಷತೆಯನ್ನು ಅಮೆರಿಕಕ್ಕೆ ಒಪ್ಪಿಸಲಾಗಿದೆ ಎಂದು ಆಕ್ಷೇಪಿಸಿದ್ದರು. ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡಿರುವುದಾಗಿ ಕೂಡ ಸರ್ಕಾರದ ವಿರುದ್ಧ ಆರೋಪಿಸಿದ್ದರು.

ಇದನ್ನೂ ಓದಿ: ಕಂಬಳದ ಇತಿಹಾಸಕ್ಕೆ ಜೀವ ತುಂಬಿದ ವೀರೇಂದ್ರ ಹೆಗ್ಗಡೆ: ವೀರ ಕಂಬಳ ಚಿತ್ರ ತೆರೆಗೆ ಸಿದ್ಧ

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ರಾಹುಲ್ ಗಾಂಧಿ ಅವರು ಯಾವುದೇ ಪುರಾವೆ ಇಲ್ಲದೆ ಪ್ರಧಾನಿ ಹಾಗೂ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಟೀಕಿಸಿದರು. ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು ಎಂದು ಅವರು ಹೇಳಿದರು. ಸಂಸತ್ತಿನಲ್ಲಿ ಯಾವುದೇ ಸದಸ್ಯ ಗಂಭೀರ ಆರೋಪ ಮಾಡಬೇಕಾದರೆ ಮುಂಚಿತವಾಗಿ ನೋಟಿಸ್ ನೀಡಬೇಕು ಹಾಗೂ ಅದಕ್ಕೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು ಎಂಬ ನಿಯಮಗಳಿವೆ. ಆದರೆ ರಾಹುಲ್ ಗಾಂಧಿ ಅವರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಿಜಿಜು ಆರೋಪಿಸಿದರು.

ಇದನ್ನೂ ಓದಿ: ಶಾಲೆಯಲ್ಲಿ ಗುಂಡಿನ ದಾಳಿ: ಗನ್‌ಮ್ಯಾನ್ ಸೇರಿ 10 ಮಂದಿ ಸಾವು

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ಇರುವ ಎಲ್ಲಾ ತಪ್ಪು ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಅಸಭ್ಯ ಪದಗಳನ್ನು ಸಂಸತ್ತಿನ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಕಿರಣ್ ರಿಜಿಜು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪೂರಿ ಅವರ ವಿರುದ್ಧವೂ ಯಾವುದೇ ನೋಟಿಸ್ ನೀಡದೆ ಗಂಭೀರ ಆರೋಪ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆ, ರಾಹುಲ್ ಗಾಂಧಿ ವಿರುದ್ಧ ಸಂಸದೀಯ ಹಕ್ಕುಚ್ಯುತಿ ಕ್ರಮವನ್ನು ಮುಂದುವರಿಸಲಾಗುವುದು ಎಂದು ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವು ಮುಂದಿನ ದಿನಗಳಲ್ಲಿ ಸಂಸತ್ತಿನಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ಯತ್ನಾಳಗೆ ಮಂತ್ರಾಲಯ ಪರಿಮಳ ಪ್ರಶಸ್ತಿ

The post ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಸೂಚನೆ: ಕಿರಣ್ ರಿಜಿಜು appeared first on Samyukta Karnataka.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ–ರಾಹುಲ್‌ಗೆ ಹೈಕೋರ್ಟ್ ನೋಟಿಸ್
ನವದೆಹಲಿ: ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದರ್ ದುಡೇಜಾ ಅವರು ಈ ಆದೇಶ ನೀಡಿದ್ದಾರೆ.

ಇಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಸ್ವೀಕರಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಮೇಲ್ಮನವಿಯ ವಿಚಾರಣೆ ವೇಳೆ, ಗಾಂಧಿ ಕುಟುಂಬ ಹಾಗೂ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಮಾರ್ಚ್ 12ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ದ್ವೇಷ ಭಾಷಣ ಮಸೂದೆ ವಿರುದ್ಧ ಬಿಜೆಪಿ ಆರೋಪ ಹಾಸ್ಯಾಸ್ಪದ : ಸಿದ್ದರಾಮಯ್ಯ

ಈ ಹಿಂದೆ ವಿಚಾರಣಾ ನ್ಯಾಯಾಲಯ, ಎಫ್‌ಐಆರ್ ದಾಖಲಾಗದೆ ಇದ್ದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ, ಇಡಿ ಸಲ್ಲಿಸಿದ್ದ ದೂರು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಇಡಿ ವಾದದ ಪ್ರಕಾರ, ಹಣಕಾಸು ಅಕ್ರಮದ ಮೂಲ ಅಪರಾಧ (ಪ್ರೆಡಿಕೇಟ್ ಆಫೆನ್ಸ್) ಇದ್ದಲ್ಲಿ ಪ್ರತ್ಯೇಕ ಎಫ್‌ಐಆರ್ ಇಲ್ಲದಿದ್ದರೂ ಪಿಎಂಎಲ್‌ಎ ಅಡಿಯಲ್ಲಿ ತನಿಖೆ ನಡೆಸಲು ಅವಕಾಶವಿದೆ. ಇದೇ ವಿಚಾರವನ್ನು ಮುಂದಿಟ್ಟು ಇಡಿ ಮೇಲ್ಮನವಿ ಸಲ್ಲಿಸಿದೆ.

ಹುಬ್ಬಳ್ಳಿಯಲ್ಲಿ ಸುದೀಪ್ ಹೇಳಿಕೆ ಸ್ಟಾರ್‌ ವಾರ್‌ ಅಲ್ಲ : ಚಕ್ರವರ್ತಿ ಸ್ಪಷ್ಟನೆ

The post ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ–ರಾಹುಲ್‌ಗೆ ಹೈಕೋರ್ಟ್ ನೋಟಿಸ್ appeared first on Samyukta Karnataka.

National Herald Case: ಸೋನಿಯಾಗಾಂಧಿ, ರಾಹುಲ್​ಗೆ ತಾತ್ಕಾಲಿಕ ರಿಲೀಫ್
ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ದೂರನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹಣಕಾಸು ಅಕ್ರಮ ನಡೆದಿದೆ ಎಂಬ ಆರೋಪವನ್ನು ಇಡಿ ಪರವಾಗಿ ಮುಂದಿರಿಸಲಾಗಿತ್ತು. ಆದರೆ ಪ್ರಕರಣದ ದಾಖಲೆಗಳು, ಸಾಕ್ಷ್ಯಾಧಾರಗಳು ಮತ್ತು ಇಡಿ ಮಂಡಿಸಿದ ವಾದಗಳನ್ನು ಪರಿಶೀಲಿಸಿದ ದೆಹಲಿ ನ್ಯಾಯಾಲಯ, ಪ್ರಾಥಮಿಕ ಹಂತದಲ್ಲೇ ಆರೋಪಗಳನ್ನು ಮುಂದುವರಿಸಲು ಅಗತ್ಯವಾದ ಸಮರ್ಪಕ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡಿ ದಾಖಲಿಸಿದ್ದ ದೂರನ್ನು ನ್ಯಾಯಾಲಯ ತಿರಸ್ಕರಿಸಿದೆ.

ಇದನ್ನೂ ಓದಿ: ಶಿವಮೊಗ್ಗ : ಬೆಳಂ ಬೆಳ್ಳಗ್ಗೆ ಲೋಕಾಯುಕ್ತ ದಾಳಿ

ನ್ಯಾಷನಲ್ ಹೆರಾಲ್ಡ್ ಪ್ರಕರಣವು ಹಲವು ವರ್ಷಗಳಿಂದ ದೇಶದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ತರುವ ರಾಜಕೀಯ ಪ್ರೇರಿತ ಕ್ರಮ ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಾ ಬಂದಿದೆ. ಇದೀಗ ದೆಹಲಿ ನ್ಯಾಯಾಲಯದ ಈ ಆದೇಶವನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದು, ಇದು ಸತ್ಯ ಮತ್ತು ನ್ಯಾಯದ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತ, ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಾಯಕರು ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ಹೇಳಿದರೂ, ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನು ಪ್ರಶ್ನಿಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಇನ್ನೂ ಸ್ಪಷ್ಟತೆ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್..!

ಈ ತೀರ್ಪು ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲ್ಪಡುತ್ತಿದ್ದು, ಮುಂಬರುವ ದಿನಗಳಲ್ಲಿ ಇದರ ರಾಜಕೀಯ ಪರಿಣಾಮಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

The post National Herald Case: ಸೋನಿಯಾಗಾಂಧಿ, ರಾಹುಲ್​ಗೆ ತಾತ್ಕಾಲಿಕ ರಿಲೀಫ್ appeared first on Samyukta Karnataka.

ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಇರ್ತಾರೆ
ನವದೆಹಲಿ: “ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುತ್ತಿರುವ ಕಾಂಗ್ರೆಸ್ ನಾಯಕರ ಆರೋಪಕ್ಕೆ ತುಸು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ ಜೋಶಿ, ರಾಹುಲ್ ಗಾಂಧಿ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ಏಕೆ ಹೆಚ್ಚು ಸಮಯ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.

ಸಂಸತ್ ಅಧಿವೇಶನ ನಡೆಯುತ್ತಿರುವಾಗ‌ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ. ಬಳಿಕ “ಸಂಸತ್ತಿನಲ್ಲಿ ತಮಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ” ಎಂಬ ವೃಥಾ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.

ವಾಸ್ತವದಲ್ಲಿ ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೆ ಆಗಾಗ್ಗೆ ಗೈರಾಗುತ್ತಲೇ ಇರುತ್ತಾರೆ. ಅವರೊಬ್ಬ “ಅರೆಕಾಲಿಕ ಮತ್ತು ಬೇಜವಾಬ್ದಾರಿ ರಾಜಕೀಯ ನಾಯಕರು. ವಿಪಕ್ಷ ನಾಯಕನ ಸ್ಥಾನದಲ್ಲಿದ್ದು ಸ್ವಲ್ಪವೂ ಗಂಭೀರತೆಯೇ ಇಲ್ಲದ ರಾಜಕಾರಣಿ ಎಂದು ಜೋಶಿ ಪ್ರತ್ಯಾರೋಪ ಮಾಡಿದರು.

ಸೋತಾಗೊಂದು, ಗೆದ್ದಾಗೊಂದು: ಕಾಂಗ್ರೆಸ್ ಸೋತಾಗ EVM ಮತ್ತು ಚುನಾವಣಾ ಆಯೋಗವನ್ನು ದೂಷಿಸುತ್ತದೆ. ಗೆಲುವಾದಾಗ ಬೇರೆಯದ್ದೇ ಪ್ರತಿಕ್ರಿಯೆ ನೀಡುತ್ತದೆ. ಹೀಗೆ ಸೋತಾಗೊಂದು, ಗೆದ್ದಾಗೊಂದು ಭಿನ್ನ ವಿಭಿನ್ನ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.

The post ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಇರ್ತಾರೆ appeared first on Samyukta Karnataka.

RSS ವಶದಲ್ಲಿ ಸರಕಾರಿ ಸಂಸ್ಥೆಗಳು: ರಾಹುಲ್‌ ಗಂಭೀರ ಆರೋಪ
ನವದೆಹಲಿ: ಸರಕಾರಿ ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ SIR ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದರು. ಆರ್‌ಎಸ್‌ಎಸ್‌ ಸಮಾನತೆಯಲ್ಲಿ ನಂಬಿಕೆ ಇಡುವುದಿಲ್ಲ, ಶ್ರೇಣಿಕರಣದಲ್ಲಿ ನಂಬಿಕೆ ಇಡುತ್ತಾರೆ. ಮಹಾತ್ಮ ಗಾಂಧಿಯವರ ಹತ್ಯೆಯ ನಂತರ, ಭಾರತದ ಸಾಂಸ್ಥಿಕ ಚೌಕಟ್ಟನ್ನು ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವುದು ಆರ್‌ಎಸ್‌ಎಸ್‌ನ ಯೋಜನೆಯಾಗಿದೆ ಎಂದರು.

EC, ED, CBI ಮತ್ತು ಇತರ ಕೇಂದ್ರ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಗುರಿಯನ್ನು RSS ಹೊಂದಿದೆ. ನಮ್ಮ ದೇಶದ ಚುನಾವಣಾ ವ್ಯವಸ್ಥೆಯನ್ನು ನೇರವಾಗಿ ನಿಯಂತ್ರಿಸುವ ಚುನಾವಣಾ ಆಯೋಗ ಕೂಡ ಕೇಂದ್ರ ಸರಕಾರದ ವಶದಲ್ಲಿದೆ ಎಂದು ಅವರು ನೇರವಾಗಿ ಆರೋಪಿಸಿದರು.

ಅಧಿಕಾರದಲ್ಲಿರುವವರೊಂದಿಗೆ ಒಪ್ಪಂದವನ್ನು ಮಾಡಿಕೊಂಡು ಚುನಾವಣಾ ಆಯೋಗ ಚುನಾವಣೆಗಳನ್ನು ಹೇಗೆ ರೂಪಿಸುತ್ತಿದೆ ಎನ್ನುವುದಕ್ಕೆ ನಮ್ಮ ಬಳಿ ಪುರಾವೆಗಳಿದ್ದು, ಅವುಗಳನ್ನು ಒದಗಿಸಿದ್ದೇನೆ ಎಂದರು.

The post RSS ವಶದಲ್ಲಿ ಸರಕಾರಿ ಸಂಸ್ಥೆಗಳು: ರಾಹುಲ್‌ ಗಂಭೀರ ಆರೋಪ appeared first on Samyukta Karnataka.

ಬಿಹಾರ ‘ದುರಂತ’: ಖರ್ಗೆ ಭೇಟಿಯಾದ ರಾಹುಲ್ ಗಾಂಧಿ; 95ನೇ ಸೋಲಿನ ಪೋಸ್ಟ್‌ಮಾರ್ಟಂ ಶುರು?
ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ದುಸ್ವಪ್ನವಾಗಿ ಪರಿಣಮಿಸಿದ್ದು, ಐತಿಹಾಸಿಕವಾಗಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಕೇವಲ 6 ಸ್ಥಾನಗಳಿಗೆ ಕುಸಿದಿದೆ. ಎರಡಂಕಿ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿರುವ ‘ಗ್ರ್ಯಾಂಡ್ ಓಲ್ಡ್ ಪಾರ್ಟಿ’ಯಲ್ಲಿ ಇದೀಗ ಸೋಲಿನ ಪೋಸ್ಟ್‌ಮಾರ್ಟಂ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ, ಬಿಹಾರ ಚುನಾವಣೆಯ ಸಾರಥ್ಯ ವಹಿಸಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಒಂದು ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸೋಲಿನ ಕಾರಣ ಹುಡುಕಾಟ, ರಾಹುಲ್ ಮೌನ: ಇಬ್ಬರು ಹಿರಿಯ ನಾಯಕರ ನಡುವೆ ನಡೆದ ಚರ್ಚೆಯ ನಿಖರವಾದ ವಿವರಗಳು ಲಭ್ಯವಾಗಿಲ್ಲವಾದರೂ, ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಮಹಾಘಟಬಂಧನ್ ಮೈತ್ರಿಕೂಟದ ಹೀನಾಯ ಪ್ರದರ್ಶನವೇ ಪ್ರಮುಖ ಚರ್ಚೆಯ ವಿಷಯವಾಗಿತ್ತು ಎಂದು ಮೂಲಗಳು ಖಚಿತಪಡಿಸಿವೆ.

ಆದರೆ, ಖರ್ಗೆ ನಿವಾಸದಿಂದ ಹೊರಬಂದ ರಾಹುಲ್ ಗಾಂಧಿ ಮಾಧ್ಯಮಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಮೌನವಾಗಿ ನಿರ್ಗಮಿಸಿದ್ದು, ಪಕ್ಷದೊಳಗಿನ ಗಂಭೀರ ಬಿಕ್ಕಟ್ಟನ್ನು ಸೂಚಿಸುತ್ತಿದೆ.

ರಾಹುಲ್ ನಾಯಕತ್ವಕ್ಕೆ ಮತ್ತೊಂದು ಮುಖಭಂಗ: ವರದಿಗಳ ಪ್ರಕಾರ, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾದ 95ನೇ ಚುನಾವಣಾ ಸೋಲು ಇದಾಗಿದೆ.

ಬಿಹಾರದಾದ್ಯಂತ ತೇಜಸ್ವಿ ಯಾದವ್ ಅವರೊಂದಿಗೆ ಜಂಟಿಯಾಗಿ ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿರುದ್ಧ ಬೃಹತ್ ಜನಾಂದೋಲನವನ್ನು ಮುನ್ನಡೆಸಿದ್ದರೂ, ಅದನ್ನು ಮತಗಳನ್ನಾಗಿ ಪರಿವರ್ತಿಸುವಲ್ಲಿ ರಾಹುಲ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಅವರ ಸತತ ಪ್ರಚಾರದ ಹೊರತಾಗಿಯೂ ಪಕ್ಷವು ಎರಡಂಕಿ ದಾಟದಿರುವುದು, ಅವರ ನಾಯಕತ್ವದ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಎಬ್ಬಿಸಿದೆ.

ಮೈತ್ರಿಕೂಟದ ವೈಫಲ್ಯ, ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಈ ಚುನಾವಣೆಯಲ್ಲಿ ಕೇವಲ ಕಾಂಗ್ರೆಸ್ ಮಾತ್ರವಲ್ಲ, ಮೈತ್ರಿಕೂಟದ ಹಿರಿಯ ಪಾಲುದಾರ ಪಕ್ಷವಾದ ಆರ್‌ಜೆಡಿ ಕೂಡ ಕೇವಲ 25 ಸ್ಥಾನಗಳನ್ನು ಗೆದ್ದು ಕಳಪೆ ಪ್ರದರ್ಶನ ನೀಡಿದೆ. ಹೀಗಿರುವಾಗ, ಕಿರಿಯ ಪಾಲುದಾರ ಪಕ್ಷವಾದ ಕಾಂಗ್ರೆಸ್‌ನ ಸ್ಥಿತಿ ಮತ್ತಷ್ಟು ಹೀನಾಯವಾಗಿರುವುದು ಆಶ್ಚರ್ಯವೇನಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಸೋಲಿನ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವೂ ಸ್ಫೋಟಗೊಂಡಿದೆ. ಅನೇಕ ಹಿರಿಯ ನಾಯಕರು, “ತಮ್ಮನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಲೇ ಇಲ್ಲ,” ಎಂದು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.

ಒಂದು ಕಡೆ ಹೀನಾಯ ಸೋಲು, ಮತ್ತೊಂದೆಡೆ ಪಕ್ಷದೊಳಗಿನ ಅಸಮಾಧಾನದ ಬೆಂಕಿ – ಈ ಎರಡೂ ಸವಾಲುಗಳನ್ನು ಕಾಂಗ್ರೆಸ್ ಹೇಗೆ ನಿಭಾಯಿಸಲಿದೆ? ಖರ್ಗೆ ಮತ್ತು ರಾಹುಲ್ ಗಾಂಧಿ ಈ ಭೇಟಿಯು, ಬಿಹಾರ ಸೋಲಿನ ಬಗ್ಗೆ ಗಂಭೀರ ಆತ್ಮಾವಲೋಕನಕ್ಕೆ ಮುನ್ನುಡಿ ಬರೆಯಲಿದೆಯೇ, ಅಥವಾ ಕೇವಲ ಒಂದು ಸಭೆಗಷ್ಟೇ ಸೀಮಿತವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

The post ಬಿಹಾರ ‘ದುರಂತ’: ಖರ್ಗೆ ಭೇಟಿಯಾದ ರಾಹುಲ್ ಗಾಂಧಿ; 95ನೇ ಸೋಲಿನ ಪೋಸ್ಟ್‌ಮಾರ್ಟಂ ಶುರು? appeared first on Samyukta Karnataka.

ಚುನಾವಣಾ ನೀತಿ, ವಿಧಾನಗಳನ್ನು ರಾಹುಲ್ ಗಾಂಧಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಹೀನಾಯ ಸೋಲನ್ನು ಈಗಲೇ ಊಹಿಸಿರುವ ರಾಹುಲ್‌ ಗಾಂದಿ ಅವರು ಮೊದಲ ಹಂತದ ಮತದಾನಕ್ಕೆ ಮುನ್ನವೇ ಮೈ ಪರಚಿಕೊಳ್ಳುತ್ತಿದ್ದಾರೆ ! ಹಾಗಾಗಿ, ಸೋಲಿಗೊಂದು ಪೂರ್ವ ನಿರೀಕ್ಷಣಾ ಜಾಮೀನು ಪಡೆಯಲು, ಮತ್ತೆ ಮತ ಕಳವು ಪ್ರಹಸನ ಆರಂಭಿಸಿದ್ದಾರೆ. ನಿರಂತರ ಸೋಲುಗಳು ಅವರನ್ನು ಕಂಗೆಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಹಾರದಲ್ಲಿ ಮತ ಕಳ್ಳತನ ನಡೆದಿದೆ ಎಂಬ ರಾಹುಲ್‌ ಗಾಂದಿಯವರ ಆರೋಪಕ್ಕೆ ಸಾಮಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು ಕಾಂಗ್ರೆಸ್ ಅಸ್ತಿತ್ವದ ಆತಂಕವೇ ಅವರನ್ನು ಈ ಭೀತಿಗೆ ತಳ್ಳಿದೆ. ಸಂದೇಹವೇ ಬೇಡ, ಅವರೀಗ ಮತ ಮತಿಭ್ರಮಣೆಗೆ ಒಳಗಾಗಿದ್ದಾರೆ. ನಿತ್ಯವೂ ಮತಗಳ್ಳತನದ ಜಪ ನಿರತ ರಾಹುಲ್, ಈಗ ಒಂದು ಹೆಜ್ಜೆ ಮುಂದೆ ಹೋಗಿ ಮತದಾನಕ್ಕೆ ಮುನ್ನವೇ ಮತಗಳ್ಳತನವನ್ನು ಊಹಿಸಿದ್ದಾರೆ.

ಇದೊಂದು ರೀತಿ ನಾಳೆ ನಮ್ಮ ಮನೆಯಲ್ಲಿ ಕಳ್ಳತನ ನಡೆಯಲಿಲದೆ ಎಂದು ಅತ್ತಂತೆ! ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗದ ಮೇಲೆ ಹತಾಶೆಯ ಸರಣಿ ಆರೋಪ ಮಾಡುವುದೇ ಅವರ ಕಾಯಕವಾಗಿದೆ. ಇದೆಲ್ಲವೂ ಏನನ್ನು ಹೇಳುತ್ತದೆ? ಬಿಹಾರದಲ್ಲಿ ಮತದಾನಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಯಾರು ಬೇಕಾದರೂ ಮೇಲಿನ ಪ್ರಶ್ನೆಗೆ ಉತ್ತರ ನೀಡಬಹುದು !

‘ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಕಳವು ಆಗಿದೆ ಎಂಬುದು ಅವರ ನೂರೊಂದನೆಯ ಆರೋಪ. ಸದ್ಯ ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಹುರುಳಿಲ್ಲದ ಚುನಾವಣಾ ಅಕ್ರಮದ ಆರೋಪ ಪಟ್ಟಿ ಮುಂದಿಟ್ಟಿರುವ ರಾಹುಲ್ ಅವರು ಇದನ್ನು ಆಧರಿಸಿ ಇದುವರೆಗೂ ಚುನಾವಣಾ ಆಯೋಗಕ್ಕೆ ಯಾಕೆ ದೂರು ಸಲ್ಲಿಸಿಲ್ಲ? ನ್ಯಾಯಾಲಯದಲ್ಲಿ ಏಕೆ ಪ್ರಶ್ನಿಸಲಿಲ್ಲ? ಇದೆಲ್ಲದಕ್ಕಿಂತ ಪ್ರಮುಖವಾಗಿ ಬೂತ್ ಮಟ್ಟದ ಕಾಂಗ್ರೆಸ್ ಏಜೆಂಟರು ಇದುವರೆಗೂ ಮೌನವಾಗಿದ್ದರು ಏಕೆ ?

ಮತದಾನ ನಡೆಯುವಾಗ ಅವರ ಬೂತ್ ಮಟ್ಟದ ಕಾಂಗ್ರೆಸ್ ಏಜೆಂಟರು ಮತಗಟ್ಟೆಯಲ್ಲಿ ಇರಲಿಲ್ಲವೇ ? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಬದಲು, ಎಲ್ಲವನ್ನೂ ಆಯೋಗದ ಮೇಲೆ ಹೊರಿಸುವುದು ದುರ್ಬಲರ ಲಕ್ಷಣ. ಕುಣಿಯಲಾರದವ ನೆಲ ಡೊಂಕು ಎಂಬ ನಾಣ್ಣುಡಿಗೆ ರಾಹುಲ್ ದೊಡ್ಡ ಉದಾಹರಣಣೆಯಾಗಿದ್ದಾರೆ.

ಕಾಂಗ್ರೆಸ್‌ ಆಡಳಿತ ಕಾಲದಲ್ಲಿಯೇ EVM ಮತಯಂತ್ರ ಬಳಕೆಗೆ ಬಂದಿದ್ದು. ಅದನ್ನು ಪರಿಚಯಿಸಿದ ನೀವೇ ಈಗ ಇವಿಎಂ ಮತಯಂತ್ರದ ಮೂಲಕ ಮತಚೋರತನ ಮಾಡಬಹುದು ಎಂದು ಆರೋಪಿಸಿದ್ದೀರಿ. ಹಾಗಾದರೆ ಆ ಲೆಕ್ಕಾಚಾರದಿಂದಲೇ ನಿಮ್ಮ ಕಾಂಗ್ರೆಸ್ ಆಡಳಿತ ಕಾಲದಲ್ಲಿ ಮತಯಂತ್ರವನ್ನು ಪರಿಚಯಿಸಿದಿರಾ ? ಇದೀಗ ಮತದಾರರ ಪಟ್ಟಿಯನ್ನು ಅನುಮಾನಿಸಿ ಆರೋಪಿಸುತ್ತಿದ್ದೀರಿ, ಮುಂದೆ ದೇಶದ ಮತದಾರರೆಲ್ಲರೂ ನಕಲಿ ಎಂದು ನೀವು ಆರೋಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಏಕೆಂದರೆ ಜಗತ್ತಿನ ಮುಂದೆ ಭಾರತಕ್ಕೆ ಕಳಂಕ ತರುವುದು ನಿಮ್ಮ ಅಜೆಂಡಾ ಆಗಿದೆ. ಇದಕ್ಕೆ ಕುಮ್ಮಕ್ಕು ನೀಡಲು ದೇಶ ವಿರೋಧಿ ಶಕ್ತಿಗಳು ನಿಮ್ಮೊಂದಿಗಿದ್ದಾರೆ.

ಬ್ಯಾಲೆಟ್ ಪೇಪರ್ ಮೂಲಕ ಈ ದೇಶದಲ್ಲಿ ಐದು ದಶಕಗಳಿಗೂ ಹೆಚ್ಚಿನ ಕಾಲ ಮತಕೇಂದ್ರಗಳ ಮೇಲೆ ಲಗ್ಗೆ, ಮತದಾರರ ಹೆಸರಿನಲ್ಲಿ ಗುಂಡಾಗಿರಿಯ ಅಟ್ಟಹಾಸ ಮೆರೆದು ನಿರಂತರ ಅಧಿಕಾರ ಅನುಭವಿಸಿದ ನಿಮಗೆ ಸುಧಾರಿತ ಚುನಾವಣಾ ನೀತಿ, ವಿಧಾನಗಳನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.

ಮಾನ್ಯ ರಾಹುಲ್ ಗಾಂಧಿಯವರೇ, ನಿಮಗೊಂದು ಬಹಿರಂಗ ಸವಾಲು,ಇವಿಎಂ ಮತಯಂತ್ರದ ಹಾಗೂ ದೋಷಪೂರಿತ ಮತದಾರರ ಪಟ್ಟಿಯ ಮೂಲಕ ಬಿಜೆಪಿ ಗೆಲ್ಲುತ್ತಿದೆ ಎನ್ನುವ ನಿಮ್ಮ ಆರೋಪ ಸತ್ಯವೇ ಆಗಿದ್ದರೆ ನಿಮ್ಮನ್ನೂ ಸೇರಿದಂತೆ ಗೆಲುವು ಸಾಧಿಸಿರುವ ಕಾಂಗ್ರೆಸ್ ಸಂಸದರು, ಶಾಸಕರೆಲ್ಲರೂ ಗೆದ್ದಿರುವುದೆಲ್ಲಾ ಮತಕಳವು ವ್ಯವಸ್ಥೆ ಆದರಿಸಿಯೇ ಅಲ್ಲವೇ?

ದೇಶದಲ್ಲಿ ಆರಿಸಿಬಂದಿರುವ ಕಾಂಗ್ರೆಸ್ ಲೋಕಸಭಾ ಸದಸ್ಯರುಗಳು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಸದಸ್ಯರುಗಳಿಂದ ರಾಜೀನಾಮೆ ಸಲ್ಲಿಸಿ ನ್ಯಾಯಾಲಯದ ಮುಂದೆ ಪ್ರಮಾಣ ಪತ್ರ ಸಲ್ಲಿಸಿ ನೋಡೋಣ? ಇಂಥಾ ನಡವಳಿಕೆ ಪ್ರದರ್ಶಿಸಿ ಆರೋಪಿಸಿದರೆ ಮಾತ್ರ ಈ ದೇಶದ ಜನ ನಿಮ್ಮ ಆರೋಪದಲ್ಲಿ ತಿರುಳಿದೆ ಎನ್ನುವುದನ್ನು ಒಪ್ಪಿಕೊಳ್ಳಬಹುದು. ಸದ್ಯದ ನಿಮ್ಮ ಆರೋಪಗಳೆಲ್ಲವೂ ತಿರುಳಿಲ್ಲದ ಮೂರ್ಖತನದ ಪರಮಾವಧಿ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದಿದ್ದಾರೆ.

The post ಚುನಾವಣಾ ನೀತಿ, ವಿಧಾನಗಳನ್ನು ರಾಹುಲ್ ಗಾಂಧಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ appeared first on Samyukta Karnataka.

ಹರಿಯಾಣದ ‘ವೋಟ್ ಚೋರಿ’ ಆರೋಪಕ್ಕೆ ಬ್ರೆಜಿಲ್‌ನಿಂದ ಮಾಡೆಲ್ ಅಚ್ಚರಿಯ ಉತ್ತರ
ನವದೆಹಲಿ: ಭಾರತದ ರಾಜಕೀಯ ಅಂಗಳದಲ್ಲಿ ಎದ್ದಿರುವ ‘ಮತ ಕಳ್ಳತನ’ದ ಬಿರುಗಾಳಿಗೆ ಬ್ರೆಜಿಲ್‌ನಿಂದ ಅನಿರೀಕ್ಷಿತ ಉತ್ತರ ದೊರೆತಿದೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಕ್ರಮ ಎಸಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಗಂಭೀರ ಆರೋಪಕ್ಕೆ, ಸಾಕ್ಷಿಯಾಗಿ ಬಳಸಲಾಗಿದ್ದ ಬ್ರೆಜಿಲಿಯನ್ ಮಾಡೆಲ್, ಇದೀಗ ತಮಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಭಾರತಕ್ಕೆ ಎಂದಿಗೂ ಭೇಟಿ ನೀಡಿಲ್ಲ, ನನ್ನನ್ನು ಈ ರಾಜಕೀಯದಲ್ಲಿ ಅನಗತ್ಯವಾಗಿ ಎಳೆಯಲಾಗಿದೆ,” ಎಂದು ಹೇಳಿಕೊಂಡಿದ್ದಾರೆ.

ರಾಹುಲ್ ಗಾಂಧಿ ಮಾಡಿದ್ದ ಆರೋಪವೇನು?: ಬಿಹಾರ ಚುನಾವಣೆಯ ಕಾವು ಏರುತ್ತಿರುವಾಗಲೇ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, 2024ರ ಹರಿಯಾಣ ಚುನಾವಣೆಯನ್ನು ‘ಕಳ್ಳತನ’ ಎಂದು ಬಣ್ಣಿಸಿದ್ದರು.

‘ಎಚ್-ಫೈಲ್ಸ್’ ಹೆಸರಿನಲ್ಲಿ ದಾಖಲೆಗಳನ್ನು ಮುಂದಿಟ್ಟ ಅವರು, ಸುಮಾರು 25 ಲಕ್ಷ ನಕಲಿ ಮತದಾರರನ್ನು ಸೃಷ್ಟಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ, ಅವರು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ಚಿತ್ರವನ್ನು ಪ್ರದರ್ಶಿಸಿದ್ದರು

ಇದೇ ಫೋಟೋವನ್ನು ‘ಸೀಮಾ’, ‘ಸ್ವೀಟಿ’, ‘ಸರಸ್ವತಿ’ ಎಂಬ ಬೇರೆ ಬೇರೆ ಹೆಸರುಗಳಲ್ಲಿ ಬರೋಬ್ಬರಿ 22 ಬಾರಿ ಬಳಸಲಾಗಿದೆ ಎಂದು ಆರೋಪಿಸಿದ್ದರು. ಇದು ದೇಶಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು.

ವೈರಲ್ ಮಾಡೆಲ್ ಲಾರಿಸ್ಸಾ ಹೇಳಿದ್ದೇನು?: ಈ ರಾಜಕೀಯ ಆರೋಪ-ಪ್ರತ್ಯಾರೋಪಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಮಾಡೆಲ್ ಲಾರಿಸ್ಸಾ, ತಮ್ಮ ಫೋಟೋ ಭಾರತದಲ್ಲಿ ವೈರಲ್ ಆಗಿರುವುದನ್ನು ಕಂಡು ದಂಗಾಗಿದ್ದಾರೆ.

ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಅವರು, “ನಾನು ಈಗ ಮಾಡೆಲ್ ಆಗಿ ಕೆಲಸ ಮಾಡುತ್ತಿಲ್ಲ, ಬ್ರೆಜಿಲ್‌ನಲ್ಲಿ ಕೇಶ ವಿನ್ಯಾಸಗಾರ್ತಿ ಮತ್ತು ಡಿಜಿಟಲ್ ಪ್ರಭಾವಿಯಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಫೋಟೋ ಆನ್‌ಲೈನ್‌ನಲ್ಲಿರುವ ‘ಸ್ಟಾಕ್ ಇಮೇಜ್’ ಸಂಗ್ರಹದಿಂದ ಖರೀದಿಸಲಾಗಿದೆ. ಅದನ್ನು ಯಾರು ಬೇಕಾದರೂ ಹಣ ಪಾವತಿಸಿ ಬಳಸಬಹುದು. ಇದಕ್ಕೂ ನನಗೂ ಯಾವುದೇ ವೈಯಕ್ತಿಕ ಸಂಬಂಧವಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ನಂತರ ತಮ್ಮ ಇನ್‌ಸ್ಟಾಗ್ರಾಂ ಖಾತೆಗೆ ಭಾರತೀಯರಿಂದ ಸಂದೇಶಗಳ ಮಹಾಪೂರವೇ ಹರಿದುಬಂದಿದೆ ಎಂದು ಲಾರಿಸ್ಸಾ ಹೇಳಿದ್ದಾರೆ.

“ಜನರು ನನ್ನನ್ನೇ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಭಾವಿಸಿ ಕಾಮೆಂಟ್ ಮಾಡುತ್ತಿದ್ದಾರೆ. ದಯವಿಟ್ಟು ಅರ್ಥಮಾಡಿಕೊಳ್ಳಿ, ಅದು ನನ್ನ ಫೋಟೋ ಮಾತ್ರ, ನಾನಲ್ಲ,” ಎಂದು ಮನವಿ ಮಾಡಿದ್ದಾರೆ.

ತಮಾಷೆಯಾಗಿ, “ನನಗೆ ಹಿಂದಿಯಲ್ಲಿ ‘ನಮಸ್ತೆ’ ಎನ್ನುವುದು ಮಾತ್ರ ಗೊತ್ತು, ಬಹುಶಃ ಇನ್ನು ಕೆಲವು ಪದಗಳನ್ನು ಕಲಿಯಬೇಕಾಗುತ್ತದೆ,” ಎಂದು ನಗುತ್ತಾ ಹೇಳಿದ್ದಾರೆ.

ಹರಿಯಾಣದ ಗಂಭೀರ ರಾಜಕೀಯ ಆರೋಪವೊಂದು, ಅಂತರಾಷ್ಟ್ರೀಯ ಮಟ್ಟದಲ್ಲಿ ವೈರಲ್ ಆಗಿ, ಅನಿರೀಕ್ಷಿತ ತಿರುವು ಪಡೆದುಕೊಂಡಿರುವುದು ವಿಪರ್ಯಾಸ. ರಾಜಕೀಯ ಪಕ್ಷಗಳ ಸಮರ ಮುಂದುವರಿದಿದ್ದರೆ, ಈ ಪ್ರಕರಣದಲ್ಲಿ ಯಾವುದೇ ಸಂಬಂಧವಿಲ್ಲದ ವಿದೇಶಿ ಮಹಿಳೆಯೊಬ್ಬರು ದಿಢೀರ್ ಸುದ್ದಿಯಾಗಿದ್ದಾರೆ.

The post ಹರಿಯಾಣದ ‘ವೋಟ್ ಚೋರಿ’ ಆರೋಪಕ್ಕೆ ಬ್ರೆಜಿಲ್‌ನಿಂದ ಮಾಡೆಲ್ ಅಚ್ಚರಿಯ ಉತ್ತರ appeared first on Samyukta Karnataka.