Sandalwood actress Archives - Samyukta Karnataka

ವೇದಿಕೆ ಮೇಲೆಯೇ ನಟಿ ಶ್ರೀಲೀಲಾಗೆ ಅಸಭ್ಯವಾಗಿ ಸನ್ನೆ ಮಾಡಿದ ಅಮೃತಾ ಫಡ್ನವೀಸ್: ವಿಡಿಯೋ ವೈರಲ್
ಮುಂಬೈ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಸ್ಯಾಂಡ್‌ಲ್‌ವುಡ್‌ನ ಖ್ಯಾತ ನಟಿ ಶ್ರೀಲೀಲಾಗೆ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಪತ್ನಿ ಅಮೃತಾ ಫಡ್ನವೀಸ್ ಅವಮಾನ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಪ್ರಸ್ತುತ ಟಾಲಿವುಡ್‌ನ ಬಹುಬೇಡಿಕೆಯ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡಿರುವ ಶ್ರೀಲೀಲಾಗೆ ವೇದಿಕೆಯ ಮೇಲೆಯೇ ಈ ಕಹಿ ಅನುಭವ ಉಂಟಾಗಿದೆ.

ಜೂನ್ 21ರಂದು ಮುಂಬೈನಲ್ಲಿ ನಡೆದ ಯೋಗ ದಿನದ ವಿಶೇಷ ಕಾರ್ಯಕ್ರಮದಲ್ಲಿ ನಟಿ ಶ್ರೀಲೀಲಾ, ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರ ಸಿಎಂ ಪತ್ನಿ ಅಮೃತಾ ಫಡ್ನವೀಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಶ್ರೀಲೀಲಾ, ಯೋಗಾಸನಗಳನ್ನು ಪ್ರದರ್ಶಿಸಿದ್ದಲ್ಲದೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕುರಿತು ಉಪಯುಕ್ತ ಸಂದೇಶಗಳನ್ನು ಹಂಚಿಕೊಂಡಿದ್ದರು. ಆದ್ರೆ ಕಾರ್ಯಕ್ರಮದ ಕೊನೆಯಲ್ಲಿ ನಡೆದ ಘಟನೆಯು ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಯೋಗ ಪ್ರದರ್ಶನದ ನಂತರ ಅಮೃತಾ ಫಡ್ನವೀಸ್, ಮತ್ತು ಮಗಳು ಹಾಗೂ ನಟಿ ಶ್ರೀಲೀಲಾ ಮೂವರೂ ಮಾಧ್ಯಮಗಳಿಗೆ ಜಂಟಿಯಾಗಿ ಫೋಟೋ ನೀಡುತ್ತಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಸಿಎಂ ಪತ್ನಿ ಮತ್ತು ಅವರ ಮಗಳ ಫೋಟೋವನ್ನು ಮಾತ್ರ ಪ್ರತ್ಯೇಕವಾಗಿ ಸೆರೆಹಿಡಿಯಲು ಬಯಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅಮೃತಾ ಫಡ್ನವೀಸ್, ಪಕ್ಕದಲ್ಲೇ ಇದ್ದ ಶ್ರೀಲೀಲಾಗೆ ಕನಿಷ್ಠ ಸೌಜನ್ಯವನ್ನೂ ತೋರದೆ, ಕೇವಲ ಕೈಬೆರಳಿನ ಸನ್ಮೆಯ ಮೂಲಕ ಪಕ್ಕಕ್ಕೆ ಸರಿಯುವಂತೆ ಅಸಭ್ಯವಾಗಿ ಸೂಚಿಸಿದರು.

ಒಟ್ಟಾರೆಯಾಗಿ.. ಈ ವರ್ತನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಶ್ರೀಲೀಲಾ ಅಭಿಮಾನಿಗಳು ಹಾಗೂ ನೆಟ್ಟಿಗರು ಅಮೃತಾ ಫಡ್ನವೀಸ್ ಅಹಂಕಾರದ ನಡವಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗೆ ಇಂತಹ ದುರಹಂಕಾರ ಶೋಭಿಸುವುದಿಲ್ಲ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

The post ವೇದಿಕೆ ಮೇಲೆಯೇ ನಟಿ ಶ್ರೀಲೀಲಾಗೆ ಅಸಭ್ಯವಾಗಿ ಸನ್ನೆ ಮಾಡಿದ ಅಮೃತಾ ಫಡ್ನವೀಸ್: ವಿಡಿಯೋ ವೈರಲ್ appeared first on Samyukta Karnataka.

ನಟಿ ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋ ಕೇಸ್: ಮೂವರು ಆರೋಪಿಗಳು ಲಾಕ್, ಮೊಬೈಲ್ ವಶ!
ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರುಕ್ಮಿಣಿ ವಸಂತ್‌ ನಕಲಿ ಬಿಕಿನಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಕಾಮುಕರನ್ನು ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದು, ಬಂಧಿಸಿದ್ದಾರೆ. ನಟಿಯ ಫೋಟೋ ಹಾಗೂ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಇದೀಗ ತಾಂತ್ರಿಕ ಆಧಾರದ ಮೇಲೆ ಖದೀಮರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನಂತರ ಬಂಧಿತ ಆರೋಪಿಗಳನ್ನು ಬಾಗಲಕೋಟೆ ನಿವಾಸಿ ರವಿಕುಮಾರ್ (24), ಮತ್ತು ಬೆಂಗಳೂರು ನಿವಾಸಿಗಳಾದ ಚಂದ್ರಕಾಂತ (33) ಮತ್ತು ರಂಜಿತ್ (25) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ನಟಿಯ ಘನತೆಗೆ ಕುಂದು ತರುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿತನ ಪ್ರದರ್ಶಿಸಿದ್ದರು. ಕೃತ್ಯಕ್ಕೆ ಬಳಸಿದ್ದ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳ ತೇಜೋವಧೆ ಮಾಡುವವರ ವಿರುದ್ಧ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಇಂತಹ ವಿಕೃತ ಕೃತ್ಯ ಎಸಗುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸೈಬರ್ ಕಮಾಂಡ್ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಮುಖಪುಟದಲ್ಲಿ ಸೌಮ್ಯವಾಗಿ ಕಾಣುವ ಸಾಮಾಜಿಕ ಜಾಲತಾಣಗಳ ಹಿಂದಿನ ಇಂತಹ ವಿಕೃತ ಮುಖಗಳನ್ನು ಪತ್ತೆ ಹಚ್ಚಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

The post ನಟಿ ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋ ಕೇಸ್: ಮೂವರು ಆರೋಪಿಗಳು ಲಾಕ್, ಮೊಬೈಲ್ ವಶ! appeared first on Samyukta Karnataka.

ಹೊಸ ಪಯಣಕ್ಕೆ ಹೆಜ್ಜೆ ಇಟ್ಟ ‘ಲಕ್ಷ್ಮಿ ನಿವಾಸ’ ಖ್ಯಾತಿಯ ನಟಿ ರೂಪಿಕಾ: ಕೆನಡಾ ಉದ್ಯೋಗಿ ಜೊತೆ ಕಲ್ಯಾಣೋತ್ಸವ!
ಕನ್ನಡ ಕಿರುತೆರೆಯ ನಟಿ ಹಾಗೂ ಪ್ರಖ್ಯಾತ ಭರತನಾಟ್ಯ ನೃತ್ಯಗಾರ್ತಿ ರೂಪಿಕಾ ತಮ್ಮ ಜೀವನದ ಹೊಸ ಪಯಣಕ್ಕೆ ಹೆಜ್ಜೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥದ ಸಂಭ್ರಮ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಿದೆ. ರೂಪಿಕಾ ಕೈಹಿಡಿಯಲಿರುವ ಭಾವಿ ಪತಿಯ ಹೆಸರು ಅಂಕಿತ್. ಮೂಲತಃ ಬೆಂಗಳೂರಿನವರಾದ ಅಂಕಿತ್, ಕಳೆದ ಐದು ವರ್ಷಗಳಿಂದ ಕೆನಡಾದ ಪ್ರತಿಷ್ಠಿತ ‘ಇನ್ವೆಸ್ಕೋ’ ಸಂಸ್ಥೆಯಲ್ಲಿ ಟ್ಯಾಕ್ಸ್ ಸ್ಪೆಷಲಿಸ್ಟ್ (ತೆರಿಗೆ ತಜ್ಞರು) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಾಗೇ ವೃತ್ತಿಯಲ್ಲಿ ಹಣಕಾಸು ತಜ್ಞರಾಗಿದ್ದರೂ, ಇವರಿಗೆ ಕಲೆ ಮತ್ತು ಸಂಗೀತದಲ್ಲಿ ಅಪಾರ ಆಸಕ್ತಿಯಿದೆ. ಅಂಕಿತ್ ಮ್ಯೂಸಿಕಲ್ ಕಂಪೋಸರ್ ಕೂಡ ಆಗಿದ್ದು, ಚಿತ್ರರಂಗದ ಮೇಲೆ ಹೆಚ್ಚು ಒಲವನ್ನು ಉಳಿಸಿಕೊಂಡಿದ್ದಾರೆ. ಈ ಜೋಡಿಯ ವಿವಾಹ ಮಹೋತ್ಸವಕ್ಕೆ ಈಗಾಗಲೇ ಶುಭ ಮುಹೂರ್ತ ಫಿಕ್ಸ್ ಆಗಿದೆ. ಮುಂಬರುವ ಆಗಸ್ಟ್ ತಿಂಗಳಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ನವಜೋಡಿಯ ಮದುವೆ ಅದ್ಧೂರಿಯಾಗಿ ನೆರವೇರಲಿದೆ. ಈ ಶುಭ ಕಾರ್ಯದಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಿ ನವಜೋಡಿಗೆ ಹರಸಲಿದ್ದಾರೆ.

ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ ‘ಬೆಳ್ಳಿಚುಕ್ಕಿ’ ಮತ್ತು ‘ಬದುಕು’ ಮೂಲಕ ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ರೂಪಿಕಾ, 2009ರಲ್ಲಿ ತೆರೆಕಂಡ ‘ಚೆಲುವಿನ ಚಿಲಿಪಿಲಿ’ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗಿ ದೊಡ್ಡ ಪ್ರಸಿದ್ಧಿ ಪಡೆದರು. ಪ್ರಸ್ತುತ ಜೀ ಕನ್ನಡ ವಾಹಿನಿಯ ಸೂಪರ್ ಹಿಟ್ ಧಾರಾವಾಹಿ ‘ಲಕ್ಷ್ಮಿ ನಿವಾಸ’ದಲ್ಲಿ ‘ಸಿಂಚನಾ’ ಎಂಬ ಪ್ರಮುಖ ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದು, ಮನೆಮಾತಾಗಿದ್ದಾರೆ. ತಮಗೆ ಇಷ್ಟವಾದ ಕಲಾ ಕ್ಷೇತ್ರದಲ್ಲೇ ಸಕ್ರಿಯರಾಗಿರುವ ನಟಿ ರೂಪಿಕಾಗೆ ಅಭಿಮಾನಿಗಳು ಹಾಗೂ ಗಣ್ಯರು ಶುಭ ಹಾರೈಸುತ್ತಿದ್ದಾರೆ.

The post ಹೊಸ ಪಯಣಕ್ಕೆ ಹೆಜ್ಜೆ ಇಟ್ಟ ‘ಲಕ್ಷ್ಮಿ ನಿವಾಸ’ ಖ್ಯಾತಿಯ ನಟಿ ರೂಪಿಕಾ: ಕೆನಡಾ ಉದ್ಯೋಗಿ ಜೊತೆ ಕಲ್ಯಾಣೋತ್ಸವ! appeared first on Samyukta Karnataka.

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ: ಖಚಿತಪಡಿಸಿದ ಪವನ್ ಕುಮಾರ್: ವೈರಲ್ ಆಯ್ತು ವಿಶೇಷ ವಿಡಿಯೋ!
ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಾಲಿವುಡ್‌ನ ಪ್ರಮುಖ ನಿರ್ಮಾಪಕ ಸುಧನ್ ಸುಂದರಂ ಜೊತೆ ಜೂನ್ 25ರಂದು ನಿಶ್ಚಿತಾರ್ಥ ನೆರವೇರಲಿದೆ ಎಂದು ಮಾಹಿತಿ ತಿಳಿದುಬಂದಿದೆ. ತಮಿಳುನಾಡಿನ ಸುಧನ್ ಜೊತೆಗಿನ ಈ ಹೊಸ ಬದುಕಿನ ಹೆಜ್ಜೆಯ ಬಗ್ಗೆ ನಟಿ ಶರ್ಮಿಳಾ ಮಾಂಡ್ರೆ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಆದ್ರೆ ನಟಿಯ ಆಪ್ತ ಸ್ನೇಹಿತ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಪವನ್ ಕುಮಾರ್ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಈ ಸುದ್ಧಿಗೆ ಬಲವಾದ ಪುಷ್ಟಿ ನೀಡಿದೆ.

ನಿರ್ದೇಶಕ ಪವನ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ನಟಿಗೆ ಮುಂಚಿತವಾಗಿಯೇ ಶುಭಕೋರಿದ್ದಾರೆ. ಆ ವಿಡಿಯೋದಲ್ಲಿ ಶರ್ಮಿಳಾ ಪುಸ್ತಕ ಓದುತ್ತಾ ಕುಳಿತಿದ್ದಾರೆ, ಪವನ್ ಮೂಲೆಯೊಂದರಲ್ಲಿ ನಿಂತಿರುವುದನ್ನು ಕಾಣಬಹುದು. ಈ ವಿಡಿಯೋಗೆ ಒಡೆದ ಹೃದಯದ (ಹಾರ್ಟ್) ಎಮೋಜಿಯನ್ನು ಬಳಸಿ ಸೃಜನಾತ್ಮಕವಾಗಿ ಕ್ಯಾಪ್ಷನ್ ಬರೆದಿರುವ ಪವನ್, “ಶರ್ಮಿಳಾ ಮಾಂಡ್ರೆ ನನ್ನನ್ನು ನಿರಂತರವಾಗಿ ಭೇಟಿಯಾಗದ ಸ್ನೇಹಿತೆ. ಆದ್ರೆ ನಾವು ಭೇಟಿಯಾಗಿ ಮಾತನಾಡುವಾಗಲೆಲ್ಲಾ ನಮ್ಮ ನಡುವೆ ಆತ್ಮೀಯ ಒಡನಾಟ ಮೂಡುತ್ತದೆ. ನಮ್ಮಿಬ್ಬರ ಹಾಸ್ಯ ಪ್ರಜ್ಞೆಯನ್ನು ನಾನು ಇಷ್ಟಪಡುತ್ತೇನೆ. ಹಾಗೇ ನಿನಗೆ ಅಭಿನಂದನೆಗಳು, ನಾನೇ ಖುಷಿಯಿಂದ ಕನ್ಯಾದಾನ ಮಾಡುತ್ತೇನೆ” ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಹಾಗೇ ‘ಸಜನಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದ ಶರ್ಮಿಳಾ ಮಾಂಡ್ರೆ, ನಂತರ ಕನ್ನಡದ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣ’ ಚಿತ್ರದ ಮೂಲಕ ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಆನಂತರ ದರ್ಶನ್, ರಮೇಶ್ ಅರವಿಂದ್‌, ಶ್ರೀನಗರ ಕಿಟ್ಟಿ, ದಿಗಂತ್ ಹಾಗೂ ಧರ್ಮ ಕೀರ್ತಿರಾಜ್ ಸೇರಿದಂತೆ ಚಿತ್ರರಂಗದ ಪ್ರಮುಖ ನಾಯಕರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿರುವ ಶರ್ಮಿಳಾ, ಸದ್ಯ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಲು ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.

The post ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ: ಖಚಿತಪಡಿಸಿದ ಪವನ್ ಕುಮಾರ್: ವೈರಲ್ ಆಯ್ತು ವಿಶೇಷ ವಿಡಿಯೋ! appeared first on Samyukta Karnataka.

ಸ್ಯಾಂಡಲ್‌ವುಡ್‌ನಲ್ಲಿ ಶೋಕ: ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಕಾಲವಶ
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಸ್. ಎ. ಚಿನ್ನೇಗೌಡ ಧರ್ಮಪತ್ನಿ, ಹಾಗೂ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ತಾಯಿ ಜಯಮ್ಮ ಸೋಮವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಟರ ತಾಯಿ ಇಂದು ಕೊನೆಯುಸಿರೆಳೆದಿದ್ದಾರೆ.

ಕುಟುಂಬದ ಮಾಹಿತಿಯ ಪ್ರಕಾರ, ಜಯಮ್ಮ ಆರೋಗ್ಯದಲ್ಲಿ ಏರುಪೇರಾದ ತಕ್ಷಣವೇ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಅವರಿಗೆ ನಿರಂತರ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿತ್ತಾದರೂ, ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಬಂದಿತು. ಅಂತಿಮವಾಗಿ ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದರು.

ಸ್ಯಾಂಡಲ್‌ವುಡ್‌ನ ಅತ್ಯಂತ ಗೌರವಾನ್ವಿತ ಮತ್ತು ಪ್ರಭಾವಿ ಕುಟುಂಬಗಳಲ್ಲಿ ಒಂದಾದ ಚಿನ್ನೇಗೌಡರ ಕುಟುಂಬಕ್ಕೆ ಜಯಮ್ಮನೇ ಆಧಾರಸ್ತಂಭವಾಗಿದ್ದರು. ಈಗ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಡೀ ಕನ್ನಡ ಚಿತ್ರರಂಗ ಆಘಾತ ವ್ಯಕ್ತಪಡಿಸಿದೆ. ಜಯಮ್ಮನ ಅಗಲಿಕೆಯಿಂದ ಇಡೀ ಕುಟುಂಬ ಮತ್ತು ಚಿತ್ರರಂಗದ ಆಪ್ತ ವಲಯ ತೀವ್ರ ದುಃಖದಲ್ಲಿ ಮುಳುಗಿದೆ.

ಸಿನಿಮಾ ರಂಗದ ಗಣ್ಯರು, ಸ್ನೇಹಿತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಮತ್ತು ಖುದ್ದಾಗಿ ಭೇಟಿ ನೀಡಿ ಚಿನ್ನೇಗೌಡ, ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ತಾಯಿಯನ್ನು ಕಳೆದುಕೊಂಡು ಕಷ್ಟದ ಸಮಯದಲ್ಲಿರುವ ಇಡೀ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಚಲನಚಿತ್ರ ಸಮುದಾಯ ಪ್ರಾರ್ಥಿಸಿದೆ.

The post ಸ್ಯಾಂಡಲ್‌ವುಡ್‌ನಲ್ಲಿ ಶೋಕ: ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಕಾಲವಶ appeared first on Samyukta Karnataka.

ಜೈಲಿನಲ್ಲಿ ದರ್ಶನ್ ರೀಡಿಂಗ್ ಟೈಮ್: ಐವರು ಆರೋಪಿಗಳ ಜಾಮೀನು ರದ್ದು ಅರ್ಜಿಗೆ ಹೈಕೋರ್ಟ್ ತಡೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ಕಾನೂನು ಹೋರಾಟ ಮತ್ತು ಜೈಲಿನ ದಿನಚರಿಯ ಕುರಿತು ಪ್ರಮುಖ ಬೆಳವಣಿಗೆಗಳು ನಡೆದಿವೆ. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಕನಿಷ್ಠ ಒಂದು ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸುದೀರ್ಘ ಅವಧಿಯಲ್ಲಿ ಸಮಯ ಕಳೆಯಲು ಬೇರೆ ದಾರಿಯಿಲ್ಲದೆ ದರ್ಶನ್ ಈಗ ಪುಸ್ತಕಗಳ ಮೊರೆ ಹೋಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹ ಕೈದಿಗಳೊಂದಿಗೆ ಬ್ಯಾರಕ್ ಹಂಚಿಕೊಂಡಿದ್ದು, ವಾರಕ್ಕೆ 2 ರಿಂದ 3 ಪುಸ್ತಕಗಳನ್ನು ಓದುತ್ತಿದ್ದಾರೆ ಎನ್ನಲಾಗಿದೆ. ಇತ್ತ ಎ1 ಆರೋಪಿ ಪವಿತ್ರಾ ಗೌಡ ಜೈಲಿನಲ್ಲಿ ಬರವಣಿಗೆಯಲ್ಲಿ ನಿರತರಾಗಿದ್ದಾರೆ.

ಇನ್ನೂ ಪ್ರಕರಣದ ಐವರು ಪ್ರಮುಖ ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ವಿನಯ್ ಮತ್ತು ಧನರಾಜ್ ಈ ಎಲ್ಲರಿಗೂ ಸೆಷನ್ಸ್ ಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಬೇಕೆಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆರೋಪಿಗಳು ಹೊರಗಿದ್ದರೆ ಸಾಕ್ಷ್ಯ ನಾಶಪಡಿಸಬಹುದು ಎಂಬ ವಾದವನ್ನು ಒಪ್ಪದ ಹೈಕೋರ್ಟ್, ಅವರಿಗೆ ನೀಡಲಾಗಿದ್ದ ಜಾಮೀನನ್ನು ಎತ್ತಿಹಿಡಿದಿದೆ. ಈ ತೀರ್ಪು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಹಿರಿಯ ವಕೀಲ ರಂಗನಾಥ್ ರೆಡ್ಡಿ ಪ್ರಕಾರ, ಹೈಕೋರ್ಟ್‌ನ ಈ ಸಕಾರಾತ್ಮಕ ಆದೇಶದ ಲಾಭ ನಟ ದರ್ಶನ್‌ಗೆ ಸಿಗುವುದು ಅನುಮಾನ. ದರ್ಶನ್ ಪರ ವಕೀಲರು ಅವಸರಪಟ್ಟು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರಿಂದ ಹಿನ್ನಡೆ ಅನುಭವಿಸಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್‌ಗೆ ಹೋಗದೆ ಕಾಯ್ತಿದ್ದರೆ, ಹೈಕೋರ್ಟ್‌ನ ಈ ಇತ್ತೀಚಿನ ತೀರ್ಪಿನ ಆಧಾರದ ಮೇಲೆ ಈಗ ಸುಲಭವಾಗಿ ಜಾಮೀನು ಪಡೆದುಕೊಳ್ಳಬಹುದಿತ್ತು ಎಂದು ರಂಗನಾಥ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

The post ಜೈಲಿನಲ್ಲಿ ದರ್ಶನ್ ರೀಡಿಂಗ್ ಟೈಮ್: ಐವರು ಆರೋಪಿಗಳ ಜಾಮೀನು ರದ್ದು ಅರ್ಜಿಗೆ ಹೈಕೋರ್ಟ್ ತಡೆ! appeared first on Samyukta Karnataka.

ದರ್ಶನ್‌ಗೆ ಸಿಗದ ಜಾಮೀನು, ನಾಳೆಯೇ ವೆಡ್ಡಿಂಗ್ ಅನಿವರ್ಸರಿ: ವಿಜಯಲಕ್ಷ್ಮಿ ‘ಒಡೆದ ಹೃದಯ’ದ ಪೋಸ್ಟ್‌ಗೆ ಇಲ್ಲಿದೆ ಅಸಲಿಕಾರಣ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಕೋರ್ಟ್ ಮತ್ತೆ ಜಾಮೀನು ನಿರಾಕರಿಸಿದೆ. ಇದರ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ‘ಒಡೆದ ಹೃದಯ’ದ (Broken Heart) ಎಮೋಜಿ ಸ್ಟೇಟಸ್ ಭಾರಿ ವೈರಲ್ ಆಗುತ್ತಿದ್ದು, ಇದರ ಹಿಂದೆ ಎರಡು ಮುಖ್ಯ ಕಾರಣಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಜಯಲಕ್ಷ್ಮಿ ಈ ಭಾವುಕ ನಡೆಗೆ ಮೊದಲನೇ ಕಾರಣ: ಜಾಮೀನು ನಿರಾಕರಣೆ ಮತ್ತು ಮುಂದುವರಿದ ಜೈಲು ವಾಸ. ಪತಿ ದರ್ಶನ್ ಈ ಬಾರಿ ಹೇಗಾದರೂ ಮಾಡಿ ಹೊರಬರಬಹುದು ಎಂಬ ದೊಡ್ಡ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಇದಕ್ಕಾಗಿ ಕಾನೂನು ಹೋರಾಟವನ್ನೂ ನಡೆಸಲಾಗಿತ್ತು. ಆದ್ರೆ ಕೋರ್ಟ್ ಜಾಮೀನು ಅರ್ಜಿಯನ್ನು ತಳ್ಳಿಹಾಕಿದ್ದರಿಂದ, ದರ್ಶನ್ ಜೈಲು ವಾಸ ಇನ್ನು ಕೆಲವು ದಿನಗಳ ಕಾಲ ಮುಂದುವರಿಯುವುದು ಖಚಿತವಾಗಿದೆ. ಈ ಆಘಾತವೇ ಬೇಸರಕ್ಕೆ ಮೊದಲ ಕಾರಣ ಎನ್ನಲಾಗಿದೆ.

ಹುಸಿಯಾದ ಸಂಭ್ರಮದ ಆಸೆ: ಇನ್ನು ಎರಡನೇ ಮತ್ತು ಅತ್ಯಂತ ಪ್ರಮುಖವಾಗಿ, ನಾಳೆಯೇ (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿಯ ವಿವಾಹ ವಾರ್ಷಿಕೋತ್ಸವ (Wedding Anniversary). ಮದುವೆ ದಿನದ ಸಂಭ್ರಮದ ವೇಳೆಯಲ್ಲಾದರೂ ಗಂಡ ಜೈಲಿನಿಂದ ಹೊರಬರುತ್ತಾರೆ, ಈ ವಿಶೇಷ ದಿನವನ್ನು ಪತಿಯ ಜೊತೆಯಲ್ಲೇ ಆಚರಿಸಬಹುದು ಎಂಬ ದೊಡ್ಡ ಆಸೆ ಪತ್ನಿ ವಿಜಯಲಕ್ಷ್ಮಿ ಅವರದ್ದಾಗಿತ್ತು. ಆದ್ರೆ ವಾರ್ಷಿಕೋತ್ಸವದ ಹಿಂದಿನ ದಿನವೇ ಜಾಮೀನು ನಿರಾಕರಿಸಲ್ಪಟ್ಟಿರುವುದು ಆಸೆಗೆ ತಣ್ಣೀರೆರಚಿದಂತಾಗಿದೆ.

ಅಭಿಮಾನಿಗಳಿಂದ ಧೈರ್ಯ: ನೆಚ್ಚಿನ ನಟನ ಬಿಡುಗಡೆ ತಡವಾಗುತ್ತಿರುವುದು ಮತ್ತು ವಿವಾಹ ವಾರ್ಷಿಕೋತ್ಸವದ ದಿನವೇ ಈ ಕಹಿ ಸುದ್ದಿ ಎದುರಾಗಿರುವುದಕ್ಕೆ ವಿಜಯಲಕ್ಷ್ಮಿ ತೀವ್ರ ನೊಂದಿದ್ದಾರೆ. ಈ ‘ಬ್ರೋಕನ್ ಹಾರ್ಟ್’ ಸ್ಟೇಟಸ್ ಕಂಡ ದರ್ಶನ್ ಅಭಿಮಾನಿಗಳು, “ಅಮ್ಮ ಧೈರ್ಯವಾಗಿರಿ, ಕಷ್ಟದ ದಿನಗಳು ಕರಗಲಿವೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸೂಚಿಸುತ್ತಿದ್ದಾರೆ.

ಒಟ್ಟಾರೆಯಾಗಿ, ಒಂದು ಕಡೆ ಕಾನೂನು ಹಿನ್ನಡೆ, ಮತ್ತೊಂದೆಡೆ ಮದುವೆ ದಿನದ ಸಂಭ್ರಮದ ಕನಸು ಭಗ್ನಗೊಂಡಿರುವುದು ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಜಗಜ್ಜಾಹೀರಾಗಿದೆ. ಈ ಭಾವುಕ ಪೋಸ್ಟ್ ಸದ್ಯ ಸಾಮಾಜಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

The post ದರ್ಶನ್‌ಗೆ ಸಿಗದ ಜಾಮೀನು, ನಾಳೆಯೇ ವೆಡ್ಡಿಂಗ್ ಅನಿವರ್ಸರಿ: ವಿಜಯಲಕ್ಷ್ಮಿ ‘ಒಡೆದ ಹೃದಯ’ದ ಪೋಸ್ಟ್‌ಗೆ ಇಲ್ಲಿದೆ ಅಸಲಿಕಾರಣ? appeared first on Samyukta Karnataka.

ನಟ ದರ್ಶನ್ ಜೈಲು ವಾಸ: ಒಡೆದ ಹೃದಯದ ಎಮೋಜಿ ಹಾಕಿ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಕೋರ್ಟ್ ಮತ್ತೆ ಜಾಮೀನು ನಿರಾಕರಿಸಿದೆ. ದರ್ಶನ್ ಜೈಲು ವಾಸ ಮುಂದುವರಿದ ಬೆನ್ನಲ್ಲೇ, ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಈಗ ಭಾರಿ ವೈರಲ್ ಆಗುತ್ತಿದ್ದು, ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ದರ್ಶನ್ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ವಿಜಯಲಕ್ಷ್ಮಿ ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಒಂದನ್ನು ಹಂಚಿಕೊಂಡಿದ್ದಾರೆ. ಯಾವುದೇ ದೀರ್ಘ ಬರಹ ಬರಿಯದೇ, ಕೇವಲ ಗಂಡ ದರ್ಶನ್‌ ಫೋಟೋ ಮೇಲೆ ‘ಒಡೆದ ಹೃದಯ’ದ (Broken Heart) ಎಮೋಜಿಯನ್ನು ಮಾತ್ರ ಹಾಕಿ ಪೋಸ್ಟ್ ಮಾಡಿದ್ದಾರೆ. ಪತಿಯ ಬಿಡುಗಡೆಯ ನಿರೀಕ್ಷೆಯಲ್ಲಿದ್ದ ವಿಜಯಲಕ್ಷ್ಮೀಗೆ ಕೋರ್ಟ್ ತೀರ್ಪು ತೀವ್ರ ನಿರಾಶೆ ಮತ್ತು ಹತಾಶೆ ಮೂಡಿಸಿದೆ ಎಂಬುದಕ್ಕೆ ಈ ಒಡೆದ ಹೃದಯದ ಪೋಸ್ಟ್ ಸಾಕ್ಷಿಯಾಗಿದೆ ಎಂದು ಅಭಿಮಾನಿಗಳು ಸಹ ಬೆಸರವನ್ನ ವ್ಯಕ್ತಪಡಿಸಿ, ʻಬಾಸ್‌ ಇಂದಲ್ಲ ನಾಳೆ ಹೊರ ಬಂದೇ ಬರುತ್ತಾರೆʼ ಎಂದು ಸಮಾಧಾನ ಸೂಚಿಸುತ್ತಿದ್ದಾರೆ.

ಅಷ್ಟೇ ಅಲ್ಲದೇ.. ವಿಜಯಲಕ್ಷ್ಮಿ ಈ ಭಾವುಕ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ದರ್ಶನ್ ಅಭಿಮಾನಿಗಳು ಇದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. “ಅಮ್ಮ ಧೈರ್ಯವಾಗಿರಿ, ನಮ್ಮ ಬಾಸ್‌ಗೆ ನ್ಯಾಯ ಸಿಕ್ಕೇ ಸಿಗುತ್ತದೆ”, “ಈ ಕಷ್ಟದ ದಿನಗಳು ಕರಗಿ ಶೀಘ್ರದಲ್ಲೇ ಹೊರಬರುತ್ತಾರೆ” ಎಂದು ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಪತ್ನಿ ವಿಜಯಲಕ್ಷ್ಮಿಯವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಹಾಗೇ ಇದೆಲ್ಲ ಒಂದು ಕಡೆ ಆದ್ರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಾಗಿನಿಂದಲೂ ವಿಜಯಲಕ್ಷ್ಮಿ ದರ್ಶನ್ ಪರವಾಗಿ ಕಾನೂನು ಹೋರಾಟ ನಡೆಸುತ್ತಲೇ ಇದ್ದಾರೆ. ದರ್ಶನ್ ಜೈಲು ಸೇರಿದಾಗಿನಿಂದಲೂ ವಿಜಯಲಕ್ಷ್ಮಿ ತೀವ್ರ ಮಾನಸಿಕ ಸಂಕಷ್ಟ ಎದುರಿಸುತ್ತಿದ್ದು, ಈಗ ಕೋರ್ಟ್‌ನಿಂದ ಮತ್ತೆ ಹಿನ್ನಡೆಯಾಗಿರುವುದು ನಟ ಹಾಗೂ ಅವರ ಕುಟುಂಬಕ್ಕೆ ಭಾರಿ ಆಘಾತ ತಂದಿದೆ ಎನ್ನಲಾಗಿದೆ.

ಸದ್ಯ ದರ್ಶನ್ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ, ಮುಂದಿನ ದಿನಗಳಲ್ಲಿ ಅವರ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಟ್ಟಾರೆಯಾಗಿ.. ವಿಜಯಲಕ್ಷ್ಮಿ ಈ ಒಂಟಿ ಎಮೋಜಿ ಪೋಸ್ಟ್ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

The post ನಟ ದರ್ಶನ್ ಜೈಲು ವಾಸ: ಒಡೆದ ಹೃದಯದ ಎಮೋಜಿ ಹಾಕಿ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್! appeared first on Samyukta Karnataka.

ಚೈತ್ರಾ ಜೆ. ಆಚಾರ್ ಗರಂ: ಪೊಲೀಸ್ DP ಹಾಕೊಂಡು ವಿಕೃತಿ ಮೆರೆದವನಿಗೆ ಕಾನೂನು ಕ್ರಮದ ಶಾಕ್ ನೀಡಿದ ಸ್ಯಾಂಡಲ್‌ವುಡ್ ನಟಿ
ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಚೈತ್ರಾ ಜೆ. ಆಚಾರ್ ತಮಗೆ ಇನ್‌ಸ್ಟಾಗ್ರಾಂನಲ್ಲಿ ಅಸಭ್ಯ ಸಂದೇಶ ಕಳುಹಿಸಿದ ನೆಟ್ಟಿಗನೊಬ್ಬನಿಗೆ ಸಾರ್ವಜನಿಕವಾಗಿಯೇ ತಕ್ಕ ಪಾಠ ಕಲಿಸುವ ಮೂಲಕ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ವಿಕೃತ ಆನಂದ ಪಡುವ ಕಿಡಿಗೇಡಿಗಳ ವಿರುದ್ಧ ನಟಿ ಕಾನೂನು ಸಮರ ಸಾರಿದ್ದಾರೆ.
ಪೊಲೀಸ್ ಸಮವಸ್ತ್ರ ಧರಿಸಿರುವ ಪ್ರೊಫೈಲ್ ಚಿತ್ರವನ್ನು ಹೊಂದಿದ್ದ ವ್ಯಕ್ತಿಯೊಬ್ಬ ನಟಿ ಚೈತ್ರಾ ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಅಸಭ್ಯ ಮತ್ತು ಅತಿರೇಕದ ಸಂದೇಶಗಳನ್ನು ಕಳುಹಿಸಿದ್ದಾನೆ.

ಇದರಿಂದ ಖರಾರುವಾಕ್ಕಾಗಿ ವರ್ತಿಸಿದ ನಟಿ, ಆತನ ಸಂದೇಶ ಹಾಗೂ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ. ಇಷ್ಟಕ್ಕೇ ನಿಲ್ಲಿಸದ, ಈ ವರ್ತನೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಟಿಯ ಈ ಆಕ್ರೋಶ ಮತ್ತು ಕಾನೂನು ಕ್ರಮದ ಮುನ್ಸೂಚನೆಯನ್ನು ಕಂಡು ಬೆದರಿದ ಆ ಕಿಡಿಗೇಡಿ ನೆಟ್ಟಿಗ, ತಕ್ಷಣವೇ ತನ್ನ ತಪ್ಪಿನ ಅರಿವಾಗಿ ಚೈತ್ರಾ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಗೌರವ ನೀಡದ ಹಾಗೂ ನಕಲಿ ಅಥವಾ ಅಸಲಿ ಪ್ರೊಫೈಲ್‌ಗಳ ಹಿಂದೆ ಅಡಗಿ ವಿಕೃತಿ ಮೆರೆಯುವವರಿಗೆ ನಟಿಯ ಈ ಧೈರ್ಯದ ನಡೆ ಒಂದು ಪ್ರಬಲ ಎಚ್ಚರಿಕೆಯಾಗಿದೆ.

ಒಟ್ಟಾರೆ.. ಚೈತ್ರಾ ಜೆ. ಆಚಾರ್ ಈ ದಿಟ್ಟ ನಿರ್ಧಾರಕ್ಕೆ ಸಾರ್ವಜನಿಕ ವಲಯ ಹಾಗೂ ಚಿತ್ರರಂಗದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಇಂತಹ ಕಿಡಿಗೇಡಿಗಳನ್ನು ನಿರ್ಲಕ್ಷಿಸದೆ, ಸಾರ್ವಜನಿಕವಾಗಿ ಬಯಲಿಗೆಳೆದು ಕಾನೂನಿನ ಪಾಠ ಕಲಿಸುವುದು ಇಂದಿನ ಅಗತ್ಯ ಎಂದು ಅನೇಕ ಅಭಿಮಾನಿಗಳು ನಟಿಗೆ ಬೆಂಬಲ ಸೂಚಿಸಿದ್ದಾರೆ.

The post ಚೈತ್ರಾ ಜೆ. ಆಚಾರ್ ಗರಂ: ಪೊಲೀಸ್ DP ಹಾಕೊಂಡು ವಿಕೃತಿ ಮೆರೆದವನಿಗೆ ಕಾನೂನು ಕ್ರಮದ ಶಾಕ್ ನೀಡಿದ ಸ್ಯಾಂಡಲ್‌ವುಡ್ ನಟಿ appeared first on Samyukta Karnataka.